Select Your Language

Notifications

webdunia
webdunia
webdunia
webdunia

ಮುಂದಿನ ಚುನಾವಣೆಯಲ್ಲಿ ಜೆಡಿಎಸ್ 113 ಸ್ಥಾನ ನೀಡಿ- ಕುಮಾರಸ್ವಾಮಿ

ಮುಂದಿನ ಚುನಾವಣೆಯಲ್ಲಿ ಜೆಡಿಎಸ್ 113 ಸ್ಥಾನ ನೀಡಿ- ಕುಮಾರಸ್ವಾಮಿ
ಚಿಕ್ಕೋಡಿ , ಶನಿವಾರ, 6 ಜನವರಿ 2018 (08:07 IST)

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 113 ಸ್ಥಾನಗಳನ್ನು ಜೆಡಿಎಸ್ ಪಕ್ಷಕ್ಕೆ ನೀಡಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

ಅಥಣಿ ತಾಲ್ಲೂಕಿನಲ್ಲಿ ಕುಮಾರಪರ್ವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

150 ಅಥವಾ 170 ಸ್ಥಾನಗಳು ಬೇಕಿಲ್ಲ. 113 ಸ್ಥಾನಗಳನ್ನು ನೀಡಿದರೆ ಸಾಕು. ರಾಜ್ಯಪಾಲರು ಸರ್ಕಾರ ರಚನೆ ಮಾಡಲು ಆಹ್ವಾನ ನೀಡುತ್ತಾರೆ ಎಂದಿದ್ದಾರೆ.

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮತದಾರರು ಜೆಡಿಎಸ್ ಪಕ್ಷವನ್ನು ಬೆಂಬಲಿಸಿ, ರಾಜ್ಯದ ಅಭಿವೃದ್ಧಿಗೆ ನೆರವಾಗಬೇಕು ಎಂದು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.


Share this Story:

Follow Webdunia kannada

ಮುಂದಿನ ಸುದ್ದಿ

ಸೆಕ್ಸ್ ಆಟದಲ್ಲಿ ತೊಡಗಿ ವ್ಯಕ್ತಿಯೊಬ್ಬ ಮಾಡಿಕೊಂಡ ಎಡವಟ್ಟೇನು ಗೊತ್ತಾ...?