Webdunia - Bharat's app for daily news and videos

Install App

ಜೆಡಿಎಸ್ ಕಾರ್ಯಕರ್ತರ ಮೇಲೆ ಅನುಮಾನ ವ್ಯಕ್ತಪಡಿಸಿದ ಸಚಿವ ಜಿ.ಟಿ. ದೇವೇಗೌಡ

Webdunia
ಬುಧವಾರ, 1 ಮೇ 2019 (18:10 IST)
ಮೈಸೂರು : ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕೆಲವೆಡೆ ಜೆಡಿಎಸ್ ಕಾರ್ಯಕರ್ತರು ಬಿಜೆಪಿಗೆ ಮತಹಾಕಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ಹೇಳುವುದರ ಮೂಲಕ ರಾಜಕೀಯ ವಲಯದಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ.




ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ತಪ್ಪಾಗಿದೆ. ಚುನಾವಣೆಯಲ್ಲಿ ಜೊತೆಯಾಗಿ  ಮಾಡಬೇಕಿತ್ತು. ಈ ಬಾರಿ ಕಾಂಗ್ರೆಸ್ ನೊಂದಿಗೆ ಸೇರಿ ಬಿಜೆಪಿಯನ್ನು ಮಣಿಸಲು ನಾವು ಸಾಕಷ್ಟು ಪ್ರಯತ್ನ ಪಟ್ಟಿದ್ದೆವು. ಆದರೆ ಉದ್ದೂರು ಪಂಚಾಯಿತಿ ಸೇರಿ ಕೆಲವೆಡೆ ಜೆಡಿಎಸ್ ಕಾರ್ಯಕರ್ತರು ಬಿಜೆಪಿಗೆ ಮತಹಾಕಿದ್ದಾರೆ ಎಂದು ಹೇಳಿದ್ದಾರೆ.


ಅಲ್ಲದೇ ಮೈತ್ರಿ ವಿಚಾರದಲ್ಲಿ ಎರಡು ಕಡೆ ತಪ್ಪಾಗಿದೆ. ಆಯಾ ಪಕ್ಷದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕಿತ್ತು. ತಡವಾಗಿ ಮೈತ್ರಿ ಮಾಡಿಕೊಂಡ ಕಾರಣ ಎಡವಟ್ಟಾಗಿದೆ. ಕಾರ್ಯಕರ್ತರ ನಡುವಿನ ಜಿದ್ದಾಜಿದ್ದಿ ಸರಿಯಾಗಿಲ್ಲ. ಆದರೂ ಕೆಲವು ಕಡೆ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರು ಒಗ್ಗಟ್ಟಾಗಿ ಕೆಲಸ ಮಾಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

1980ಟ್ರೆಂಡ್‌: ನೀವು ಅಪ್ಲೋಡ್‌ ಮಾಡುವ ಫೋಟೋಗಳು ಎಷ್ಟು ಸೇಫ್‌

ನಿವೃತ್ತಿ ಕುರಿತು ಹೇಳಿಕೆಗೆ ಸಿದ್ದರಾಮಯ್ಯಗೆ ರಾಹುಲ್‌ ಗಾಂಧಿ ಕಿವಿಮಾತು

Ganesha Festival 2026: ಬೆಂಗಳೂರಿನಿಂದ ಊರಿಗೆ ತೆರಳುವವರಿಗೆ ಕೆಎಸ್‌ಆರ್‌ಟಿಸಿಯಿಂದ ಗುಡ್‌ನ್ಯೂಸ್‌

ಲಂಡನ್‌ನಲ್ಲಿ ವಿರಾಟ್ ಭೇಟಿಯಾದ ಏಕನಾಥ್ ಶಿಂಧೆ, ಕ್ರಿಕೆಟಿಗನ ಸರಳತೆಗೆ ಡಿಸಿಎಂ ಮೆಚ್ಚುಗೆ

ವೈರಲ್ ವಿಡಿಯೋ, ಫೋನ್‌ನಲ್ಲಿ ಮಗ್ನರಾಗಿದ್ದ ವ್ಯಕ್ತಿ ತೆರೆದ ಜಾಗವನ್ನು ಗಮನಿಸದೆ ಇದ್ದಾಗ ಏನಾಯ್ತು ನೋಡಿ

ಮುಂದಿನ ಸುದ್ದಿ
Show comments