Daily Horoscope
✕

ಜೆಡಿಎಸ್‌ನಲ್ಲೂ ಸ್ಟಾರ್ ಕ್ಯಾಂಪೇನರ್ ಇದ್ದಾರೆ : ದೇವೇಗೌಡ

Webdunia
ಬುಧವಾರ, 26 ಏಪ್ರಿಲ್ 2023 (11:22 IST)
ಮೈಸೂರು : ನಮ್ಮಲ್ಲೂ ಸ್ಟಾರ್ ಕ್ಯಾಂಪೇನರ್ ಇದ್ದಾರೆ. ರೇವಣ್ಣ, ಪುಟ್ಟರಾಜು, ಜಿಟಿ ದೇವೇಗೌಡ ಸೇರಿದಂತೆ ಹಲವರಿದ್ದಾರೆ ಎಂದು ಮಾಜಿ ಪ್ರಧಾನಮಂತ್ರಿ ಹೆಚ್ಡಿ ದೇವೇಗೌಡ ಹೇಳಿದ್ದಾರೆ.
 
ಪಿರಿಯಾಪಟ್ಟಣದಲ್ಲಿ ಮಾತಾನಾಡಿದ ಅವರು, ರಾಜ್ಯದ ಅವರವರ ಭಾಗದಲ್ಲಿ ಜೆಡಿಎಸ್ ಗೆಲುವಿಗೆ ಶ್ರಮಿಸಲಿದ್ದಾರೆ. ಪಕ್ಷದ ಮುಖಂಡರು ಒಗ್ಗಟ್ಟಾಗಿ ಕೆಲಸ ಮಾಡಲಿದ್ದಾರೆ.

ಪಂಚರತ್ನ ಯೋಜನೆ ಜನರಿಗೆ ಸಹಕಾರಿ ಆಗಲಿದೆ. ಕೊಟ್ಟ ಮಾತು ಉಳಿಸಿಕೊಂಡಿರುವ ಕುಮಾರಸ್ವಾಮಿ ಬಗ್ಗೆ ಜನರಿಗೆ ವಿಶ್ವಾಸ ಇದೆ. ಜೆಡಿಎಸ್ ಬಹುಮತ ಪಡೆದು ಸ್ವತಂತ್ರ ಸರ್ಕಾರ ರಚನೆ ಮಾಡಲಿದೆ. ಎಂದು ಮಾಜಿ ಪ್ರಧಾನಿ ದೇವೇಗೌಡ ತಿಳಿಸಿದರು.

ಚುನಾವಣೆ ಮುಗಿಯುವವರೆಗೂ ಪ್ರತಿದಿನ 3 ಕಡೆ ಪ್ರಚಾರ ಮಾಡುತ್ತೇನೆ. ಒಟ್ಟು 42 ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೇನೆ. ರಾಜ್ಯದ ಎಲ್ಲಾ ಭಾಗಗಳಿಗೂ ತೆರಳಿ ಪ್ರಚಾರ ಮಾಡುತ್ತೇನೆ. ರಾಯಚೂರು, ವಿಜಯಪುರ ಭಾಗಗಳಿಗೆ ನೀರು ಕೊಟ್ಟಿದ್ದೇನೆ. ಕೇವಲ ಹಳೆ ಮೈಸೂರು ಅನ್ನೋ ಪ್ರಶ್ನೆಯೇ ಇಲ್ಲ. ಎಲ್ಲಾ ಕಡೆ ಹೋಗುತ್ತೇನೆ ಎಂದು ಹೇಳಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿ ಹಬ್ಬಕ್ಕೆ ಪಟಾಕಿ ಬಿಸಿ: ಬೆಂಗಳೂರು ಮತ್ತು ಹೊಸೂರು ಮಾರುಕಟ್ಟೆಯಲ್ಲಿ ಶೇಕಡ 20 ರಷ್ಟು ದರ ಏರಿಕೆ

Karnataka Weather: ಇಂದು ಕರಾವಳಿ, ಮಲೆನಾಡಿನಲ್ಲಿ ಮಳೆ ಸಾಧ್ಯತೆ; ಉತ್ತರ ಕರ್ನಾಟಕದಲ್ಲಿ ಒಣ ಹವೆ

ದೇಶದ ಜನತೆಗೆ ದೀಪಾವಳಿ ಶುಭಾಶಯ ಕೋರಿದ ಪ್ರಧಾನಿ ಮೋದಿ: ಈ ಬಾರಿಯೂ ಯೋಧರೊಂದಿಗೆ ಹಬ್ಬದ ಸಂಭ್ರಮ

ಇದಪ್ಪಾ ದೀಪಾವಳಿ ಗಿಫ್ಟ್ ಅಂದ್ರೆ... ತನ್ನ ಕಾರ್ಮಿಕರಿಗೆ ಸೂರತ್ ಉದ್ಯಮಿ ನೀಡಿದ ಹಣದ ಮೊತ್ತವೆಷ್ಟು ಗೊತ್ತಾ Video

ಕಾಂಗ್ರೆಸ್ಸಿನವರ ಅಧಿಕಾರದ ಮದ, ಅಹಂಕಾರವನ್ನು ಜನತೆ ಇಳಿಸುತ್ತಾರೆ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments