ಹಾಸನದಲ್ಲಿ ಜೆಡಿಎಸ್, ಬಿಜೆಪಿ ಕಾರ್ಯಕರ್ತರ ನಡುವೆ ವಾಕ್ಸಮರ

Webdunia
ಭಾನುವಾರ, 15 ಸೆಪ್ಟಂಬರ್ 2019 (09:35 IST)
ಹಾಸನ : ಹಾಸನದಲ್ಲಿ ನಾಯಕರ ಫೋಟೊ, ನಾಮಫಲಕ ವಿಚಾರಕ್ಕೆ ಜೆಡಿಎಸ್, ಬಿಜೆಪಿ ಕಾರ್ಯಕರ್ತರ ನಡುವೆ ವಾಕ್ಸಮರ ನಡೆದಿದೆ.




ಹಾಸನದ ಹೇಮಾವತಿ ಪ್ರತಿಮೆ ಬಳಿ ಮೇಲ್ಚಾವಣಿ ಕಾಮಗಾರಿ ಸ್ಥಳದಲ್ಲಿ ಬಿಜೆಪಿ ಶಾಸಕ ಪ್ರೀತಂಗೌಡ ಹೆಸರು ಹಾಗು ಮತ್ತೊಂದು ಭಾಗದಲ್ಲಿ ದೇವೇಗೌಡರ ಫೋಟೊ ಹಾಕಲಾಗಿತ್ತು. ದೇವೇಗೌಡರ ಫೋಟೊ ಹಾಕಿದ್ದಕ್ಕೆ ಬಿಜೆಪಿ ಕಾರ್ಯಕರ್ತರ ಆಕ್ಷೇಪ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ದೇವೇಗೌಡರ ಫೋಟೊ ತೆರವುಗೊಳಿಸಲಾಗಿದೆ.


ದೇವೇಗೌಡರ ಫೋಟೊ ತೆರವುಗೊಳಿಸಿರುವುದಕ್ಕೆ ಜೆಡಿಎಸ್ ಕಾರ್ಯಕರ್ತರು ಆಕ್ರೋಶಗೊಂಡಿದ್ದು, ಶಾಸಕರು ಕೀಳುಮಟ್ಟದ ಪ್ರಚಾರಕ್ಕಾಗಿ ಮಾಜಿ ಪ್ರಧಾನಿ ದೇವೇಗೌಡರಿಗೆ ಅಪಮಾನ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಈ ಹಿನ್ನಲೆಯಲ್ಲಿ ಹಾಸನದ ಹೇಮಾವತಿ ಪ್ರತಿಮೆ ಬಳಿ ಪೊಲೀಸ್ ಬಿಗಿಭದ್ರತೆ ಏರ್ಪಡಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಂಜನೇಯಸ್ವಾಮಿಯೇ ಬಂದನೋ... ಹನುಮಂತನ ವಿಗ್ರಹದ ಮುಂದೆ ಕೂತ ಕೋತಿ ಮಾಡಿದ್ದೇನು: ಅಚ್ಚರಿಯ Video

ನಾವು ಒಗ್ಗಟ್ಟಾಗಿ ನಿಂತಿದ್ದೇವೆ, ಮುಂದೆಯೂ ಒಗ್ಗಟ್ಟಾಗಿಯೇ ನಿಲ್ಲುತ್ತೇವೆ

ಜೂನ್ 1 ರಿಂದ ಬೆಂಗಳೂರು- ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ

ಡಿಕೆ ಶಿವಕುಮಾರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಪ್ರಕ್ರಿಯೆ ನಡೆದ ಪ್ರತಿಕ್ಷಣದ ವಿವರ, ಸುರ್ಜೇವಾಲ ಮಾತು Video

ಶಾಸಕಾಂಗ ಸಭೆಯಲ್ಲಿ ನಾಯಕನಾಗಿ ಆಯ್ಕೆಯಾದ ಬೆನ್ನಲ್ಲೇ ರಾಜ್ಯಪಾಲರನ್ನು ಭೇಟಿಯಾದ ಡಿಕೆ ಶಿವಕುಮಾರ್, ಕಾರಣ ಏನ್ ಗೊತ್ತಾ

ಮುಂದಿನ ಸುದ್ದಿ
Show comments