Webdunia - Bharat's app for daily news and videos

Install App

ತನ್ವೀರ್ ಸೇಠ್ ಸೆಳೆಯಲು ಜೆಡಿಎಸ್ ಪ್ರಯತ್ನ?

Webdunia
ಗುರುವಾರ, 1 ಫೆಬ್ರವರಿ 2018 (21:10 IST)

ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಅವರನ್ನು ಜೆಡಿಎಸ್ ಪಕ್ಷಕ್ಕೆ ಸೆಳೆಯಲು ಪ್ರಯತ್ನಗಳು ನಡೆದಿವೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಅಸಮಾಧಾನ ಹೊಂದಿರುವ ತನ್ವೀರ್ ಸೇಠ್ ಅವರನ್ನು ಜೆಡಿಎಸ್ ಸೆಳೆಯಲು ಮುಂದಾಗಿದೆ.

ಕಾಂಗ್ರೆಸ್ ಪಕ್ಷದಲ್ಲಿನ ಬೆಳವಣಿಗೆಗಳ ಬಗ್ಗೆ ಅಸಮಾಧಾನ ಹೊಂದಿರುವ ತನ್ವೀರ್ ಸೇಠ್ ಅವರು ಜೆಡಿಎಸ್ ಸೇರ್ಪಡೆಯ ಬಗ್ಗೆ ಸಕಾರಾತ್ಮಕ ಸ್ಪಂದನೆ ನೀಡಲ್ಲ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ದೇಶ ಬದಲಾಯಿಸಿದ್ದರೆ, ಕಾಂಗ್ರೆಸ್ ಒಡೆದು ಆಳುತ್ತಿದೆ: ಜೆಪಿ ನಡ್ಡಾ

ಛೀ ಇದೆಂಥಾ ಅನಾಚಾರ.. ಚಿಕನ್ ಬಿರಿಯಾನಿ ಬೇಯಿಸುತ್ತಿರುವ ಗಣೇಶನ ಬ್ಯಾನರ್: Video

ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ, IMD ನೀಡಿದ ಹೊಸ ಸಿಹಿ ಸುದ್ದಿ

ಉಮರ್ ಖಾಲಿದ್ ದೇಶಭಕ್ತ, ಗಾಡ್ಸೆ ದೇಶದ ಮೊದಲ ಭಯೋತ್ಪಾದಕ: ಬಿಕೆ ಹರಿಪ್ರಸಾದ್

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ಮುಂದಿನ ಸುದ್ದಿ
Show comments