ಜೆಡಿಎಸ್ ಮೈತ್ರಿ ಭವಿಷ್ಯ ಶೀಘ್ರದಲ್ಲೇ

Webdunia
ಸೋಮವಾರ, 6 ಡಿಸೆಂಬರ್ 2021 (17:01 IST)
ವಿಧಾನ ಪರಿಷತ್ ಚುನಾವಣೆಯಲ್ಲಿ ಮತ್ತೊಂದು ರಾಜಕೀಯ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ನಾಳೆ ಜೆಡಿಎಸ್ ನಿರ್ಧಾರ ಪ್ರಕಟವಾಗಲಿದೆ. ವಿಧಾನ ಪರಿಷತ್ ಚುನಾವಣೆ ಕುರಿತಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ನಾಳೆ ಪಕ್ಷದ ಕಚೇರಿಯಲ್ಲಿ ನಿರ್ಧಾರ ಪ್ರಕಟಿಸಲಿದ್ದು,
 
ಮೈತ್ರಿ ಬಗ್ಗೆ ನಿರ್ಧಾರ ಕೈಗೊಳ್ಳುವ ಅಧಿಕಾರವನ್ನು ಈಗಾಗಲೇ ಕುಮಾರಸ್ವಾಮಿ ಅವರಿಗೆ ನೀಡಲಾಗಿದೆ ಎಂದು ಹೇಳಲಾಗಿದೆ.ಸ್ಥಳೀಯ ಸಂಸ್ಥೆಗಳ 25 ಸ್ಥಾನಗಳಿಗೆ ಡಿ.10ರಂದು ಮತದಾನ ನಡೆಯಲಿದ್ದು, ಮೈತ್ರಿ ಮಾಡಿಕೊಳ್ಳಬೇಕೇ ಅಥವಾ ಏಕಾಂಗಿ ಹೋರಾಟ ನಡೆಸಬೇಕೆ ಎಂಬ ಬಗೆಗಿನ ನಿರ್ಧಾರವನ್ನು ನಾಳೆ ಪ್ರಕಟಿಸಲಾಗುತ್ತದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಜಯೇಂದ್ರ ವಿರುದ್ಧ ಹುನ್ನಾರ ನಡೆಸಿದರೆ ಮೌನ ಮುರಿಯಬೇಕಾಗುತ್ತೆ: ಎಂಪಿ ರೇಣುಕಾಚಾರ್ಯ ಎಚ್ಚರಿಕೆ

ಕೇರಳದ ನಿವಾಸಿಯೊಂದಿಗೆ ಹೋಂ ಸ್ಟೇಗೆ ತೆರಳಿದ್ದ ಯುವತಿ ಶವವಾಗಿ ಪತ್ತೆ, ಹಲವು ಅನುಮಾನ

ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಯೋಧರು ಹುತಾತ್ಮರಾಗಿಲ್ಲವೆಂದು ಹೇಳಿದ ರಾಜನಾಥ್ ಸಿಂಗ್‌ ರಾಜೀನಾಮೆ ನೀಡಬೇಕು

ರಾಮಮಂದಿರ ದೇಣಿಗೆ ಕಳವು: ಆರೋಪಿಗಳ ಪರ ವಕಾಲತ್ತು ವಹಿಸುವ ವಕೀಲರಿಗೆ ಬಿಗ್ ವಾರ್ನಿಂಗ್‌

ಖತರ್ನಾಕ್ ಸಿಯಾ ಗೋಯಲ್ ಮತ್ತೊಂದು ಕರ್ಮಕಾಂಡ ಬಯಲು: ಕೇತನ್ ಅಗರ್ವಾಲ್ ಗೆ ಎಂಥಾ ದೊಡ್ಡ ಮೋಸ

ಮುಂದಿನ ಸುದ್ದಿ
Show comments