Select Your Language

Notifications

webdunia
webdunia
webdunia
webdunia

ಜೆಡಿಎಸ್‌ ಬಿಜೆಪಿ ಸಂಬಂಧ ತುಂಬಾ ಚೆನ್ನಾಗಿದೆ: ಎಚ್ ಡಿ ದೇವೇಗೌಡ

HD Devegowda
ಬೆಂಗಳೂರು: 2028ರ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ನಡುವೆ ಯಾವುದೇ ಬಿಕ್ಕಟ್ಟು ಬರೋದಿಲ್ಲ ಎಂದು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಹೇಳಿದರು. 

2028 ರ ಚುನಾವಣೆ ಕುರಿತು ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ನಾವು NDA ಅಲ್ಲಿ‌ ಪಾರ್ಟನರ್‌ ಆಗಿದ್ದೇವೆ. ಇನ್ನೂ ಮೋದಿ, ಅಮಿತ್ ಶಾ ಜತೆ ನಮ್ಮ ಸಂಬಂಧವಿದ್ದು, ಇದರಲ್ಲಿ ಯಾವುದೇ ಬಿಕ್ಕಟ್ಟು ಬರೋವುದಿಲ್ಲ ಎಂದು ಹೇಳಿದರು. 

ಈ ಹೋರಾಟದಲ್ಲಿ ಯಾವುದೇ ಕ್ಲಿಷ್ಟ ಸಮಸ್ಯೆ ಬಂದರೂ ಕೂತು ಬಗೆಹರಿಸಿಕೊಂಡು ಹೋರಾಟ ಮಾಡ್ತೀನಿ ಅಂತ ದೃಢ ವಿಶ್ವಾಸ ಇದೆ ಎಂದರು.

ದಕ್ಷಿಣದಲ್ಲಿ ಕಾಂಗ್ರೆಸ್ ಕೇರಳಂ, ತೆಲಂಗಾಣ, ಕರ್ನಾಟಕ ಇದೆ ಅಂತ ಹೇಳ್ತಾ ಇದ್ದರು. ಮುಂದೆ ಏನಾಗುತ್ತೆ ಅಂತ ನೋಡೋಣ. ಸಮಯ ಬಂದಾಗ ಮಾತನಾಡುತ್ತೇನೆ ಎಂದರು.  


Share this Story:

Follow Webdunia kannada

ಮುಂದಿನ ಸುದ್ದಿ

ದುಬಾರೆ ಆನೆ ಕಾದಾಟದಲ್ಲಿ ಮಹಿಳೆ ಸಾವು, ವನ್ಯಜೀವಿಗಳಿಂದ ನಿರ್ದಿಷ್ಟ ಅಂತರ ಕಾಯ್ದುಕೊಳ್ಳಿ ಎಂದ ಈಶ್ವರ್ ಖಂಡ್ರೆ