Webdunia - Bharat's app for daily news and videos

Install App

ರಾಜ್ಯದಲ್ಲಿ ಜೆಡಿಎಸ್- ಬಿಎಸ್‌ಪಿ ಸರಕಾರ ಖಚಿತ: ಕುಮಾರಸ್ವಾಮಿ

Webdunia
ಗುರುವಾರ, 26 ಏಪ್ರಿಲ್ 2018 (18:46 IST)
ರಾಜ್ಯದಾದ್ಯಂತ ಜೆಡಿಎಸ್ ಮತ್ತು ಬಿಎಸ್ಪಿ ಗೆ ಉತ್ತಮ ವಾತಾವರಣ ಕಂಡು ಬಂದಿದೆ. ಈ ಹಿನ್ನೆಲೆ ಯಲ್ಲಿ ಈ ಬಾರಿ ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಎಸ್ಪಿ ಸರ್ಕಾರ ರಚನೆ ಮಾಡುವುದರಲ್ಲಿ ಯಾವುದೇ ಅನುಮಾನ ಬೇಡ  ಎಂದು ಜೆಡಿಎಸ್ ರಾಜ್ಯಾಧ್ಯಾಕ್ಷ ಎಚ್‌.ಡಿ. ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.
ಚಿತ್ರದುರ್ಗದ ಹೆಲಿಪ್ಯಾಡ್ ನಲ್ಲಿ ಮಾಧ್ಯಮದ ರೊಂದಿಗೆ ಅವರು ಮಾತನಾ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಗುರವಾಗಿ ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಇದನ್ನು ನಾನು ಗಮನಿಸುತ್ತಿದ್ದೇನೆ. ನಿನ್ನೆಯಿಂದ ಅಗುತ್ತಿರುವ ಹೊಸ ಬೆಳವಣಿಗೆಯೊಂದರಲ್ಲಿ ಜೆಡಿಎಸ್ ನ ಬದಾಮಿ ಹಾಗೂ ಚಾಮುಂಡೇಶ್ವರಿ ಕ್ಷೇತ್ರಗಳಲ್ಲಿ ನಾವು ಗೆಲ್ಲುತ್ತೇವೆ ಎಂದರು. ಸಿದ್ದರಾಮಯ್ಯ ಅಧಿಕಾರವಧಿಯಲ್ಲಿ ಜೆಡಿಎಸ್ ಪಕ್ಷವನ್ನು ಮುಗಿಸಲು ಹೋಗಿದ್ದರು. ಇವರಿಗೆ 15 ರ ನಂತರ ಉತ್ತರ ನೀಡಲಿದ್ದೇವೆ ಎಂದರು.
 
 ಬಾದಾಮಿಯಲ್ಲಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿ ಲೆಕ್ಕ ಚಾರ ಮಾಡುತ್ತಿದ್ದು ,  ಆಯಾ ಜಾತಿಗಳ ಮತ ಸೆಳೆಯಲು ನಾಯಕರನ್ನು ಸಚಿವರನ್ನು ನಿಯೋಜಿಸಿದ್ದಾರೆ. ನಾನು ಜಾತ್ಯಾತೀತ ಎಂದು ಹೇಳುವ ಸಿದ್ದರಾಮಯ್ಯ ನಿಜವಾಗಿಯೂ ಜಾತಿವಾದಿಯಾಗಿದ್ದಾರೆ. ನಾನು ಮುಖ್ಯಮಂತ್ರಿಯಾಗುತ್ತೇನೆ ಎಂದು ಎಲ್ಲಿ ಹೇಳಿಲ್ಲ. ಅವರೇ ಹೇಳಿದ್ದಾರೆ.  ನಾನು ಒಂದು ಅವಕಾಶ ಮಾಡಿಕೊಡಿ ಎಂದು ಮತದಾರರ ಮುಂದೆ ಮನವಿ ಮಾಡಿದ್ದೇನೆ. ಇಷ್ಟಕ್ಕೆ ಸಿದ್ದರಾಮಯ್ಯ ಗಾಬರಿಯಾಗಿದ್ದಾರೆ ಎಂದು ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

ಮೊದಲು ಕೇಂದ್ರದಲ್ಲಿ ಅಧಿಕಾರ ಬನ್ನಿ, ಆಮೇಲೆ ಆರ್ ಎಸ್ಎಸ್ ಮಾಡುವಿರಂತೆ: ಪ್ರಿಯಾಂಕ್ ಖರ್ಗೆ ಟ್ರೋಲ್

ಡಾ ಮಂಜುನಾಥ್ ಪ್ರಕಾರ ಹೃದಯಾಘಾತಕ್ಕೆ ಇದೇ ಕಾರಣಗಳು: ಇದನ್ನು ಪಾಲಿಸಿದ್ರೆ ಸಾಕು

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಗ್ನಿ ಅನಾಹುತ: ಜೀವ ಕಾಪಾಡಿದ ಡ್ಯೂಟಿ ಡಾಕ್ಟರ್

ಮುಂದಿನ ಸುದ್ದಿ
Show comments