Webdunia - Bharat's app for daily news and videos

Install App

ಜೆಡಿಎಸ್ ಅಭ್ಯರ್ಥಿಗೆ ಫೋನ್ ಮೂಲಕ ಬೆದರಿಕೆ ಕರೆ

Webdunia
ಶುಕ್ರವಾರ, 4 ಮೇ 2018 (17:09 IST)
ಜಿಲ್ಲೆಯ ಬೈಂದೂರು ವಿಧಾ ಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಗೆ ಫೋನ್ ಮೂಲಕ ಬೆದರಿಕೆ ಕರೆ ಬಂದಿದೆ ಎಂಬ ವಿಚಾರ ಬೆಳಕಿಗೆ ಬಂದಿದೆ
ಜೆಡಿಎಸ್ ಅಭ್ಯರ್ಥಿ ರವಿ ಶೆಟ್ಟಿ ಈ ಬಗ್ಗೆ ಮಾದ್ಯಮದ ಮುಂದೆ ಬಹಿರಂಗ ಪಡಿಸಿದ್ದಾರೆ. ವಿದೇಶದಿಂದ ಬೆದರಿಕೆ ಕರೆ ಬಂದಿದ್ದು, ಸ್ಪರ್ಧೆ ಯಿಂದ ಹಿಂದೆ ಸರಿಯುವಂತೆ ವ್ಯಕ್ತಿಯೋರ್ವ ಫೊನ್ ಮೂಲಕ ಬೆದರಿಕೆ ಹಾಕಿದ್ದಾನೆ ಎಂದು ತಿಳಿಸಿದ್ದಾರೆ.
 
 ಬೆದರಿಕೆ ಕರೆ ಬಂದಿರುವ ಹಿನ್ನಲೆಯಲ್ಲಿ ರವಿ ಶೆಟ್ಟಿ ಇಗಾಗಲೇ ಕೊಲ್ಲೂರು ಠಾಣೆಯಲ್ಲಿ ದೂರನ್ನ ದಾಖಲಿಸಿದ್ದಾರೆ.
 
ಈ ಹಿಂದೆಯೂ ಅನಾಮಿಕ ವ್ಯಕ್ತಿಯೋರ್ವ ಕರೆ ಮಾಡಿ ಹಣಕ್ಕಾಗಿ ಬೇಡಿಕೆಯಿಟ್ಟಿದ್ದ ಹಣ ನೀಡಲು ಸಾದ್ಯ ಇಲ್ಲದಿದ್ದಲ್ಲಿ ಬಿಜೆಪಿ ಪಕ್ಷಕ್ಕೆ ಬೆಂಬಲಿಸು,ಇಲ್ಲವಾದಲ್ಲಿ ಸೈಲೆಂಟಾಗಿರಬೇಕೆಂದು ಕೂಡ ಕರೆ ಮಾಡಿದ ಅನಾಮದೇಯ ತಾಕೀತು ಮಾಡಿದ್ದ ಎಂದು ರವಿ ಶೆಟ್ಟಿ ಆರೋಪಿಸಿದ್ದಾರೆ.
 
ಬೈಂದೂರಲ್ಲಿ ಜೆಡಿಎಸ್ ಬೆಳವಣಿಗೆಯನ್ನ ಸಹಿಸದ ಪ್ರತಿಪಕ್ಷಗಳು ಈ ರೀತಿ ಕೀಳು ಕೃತ್ಯಕ್ಕೆ ಇಳಿದಿವೆ .ಕೆಲವು ದಿನಗಳ ಹಿಂದೆ ಮನೆ ಮುಂದೆ ವಾಮಾಚಾರದಂತಹ ಕೃತ್ಯಗಳನ್ನು ಮಾಡಿದ್ದರು.
 
ತನ್ನ‌ ಕುಟುಂಬ ಭಯದ ವಾತವರಣದಲ್ಲಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದ್ದು, ತನಗೆ ರಕ್ಷಣೆ ಬೇಕೆಂದು‌ ಪೊಲೀಸರಿಗೆ ದೂರನ್ನ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments