Select Your Language

Notifications

webdunia
webdunia
webdunia
webdunia

ಜೆಡಿಎಸ್ ಅಭ್ಯರ್ಥಿ ಗೆಲ್ಲೋದು ಖಚಿತ: ಎಚ್.ಡಿ. ದೇವೇಗೌಡ ವಿಶ್ವಾಸ

JDS candidate sure to win
bangalore , ಶುಕ್ರವಾರ, 3 ಜೂನ್ 2022 (19:36 IST)
ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲುವುದು ಖಚಿತ. ಇದರ ಬಗ್ಗೆ ಹೆಚ್ಚು ವಿಶ್ಲೇಷಣೆ ಬೇಡ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಮತ್ತು ಬಿಜೆಪಿ ಬಳಿ ೩೨ ಮತಗಳನ್ನು ಹೊಂದಿದ್ದಾರೆ. ಇಬ್ಬರಿಗೂ ೧೩ ಮತಗಳು ಅಗತ್ಯವಿದೆ. ಆದರೆ ಜೆಡಿಎಸ್ ಒಂದು ಸ್ಥಾನ ಗೆಲ್ಲುವುದು ಖಚಿತ ಎಂದರು.
ಜೂನ್ ೧೦ರಂದು ಚುನಾವಣೆ ನಡೆಯಲಿ. ಯಾರು ಗೆಲ್ಲುತ್ತಾರೆ ಯಾರು ಯಾರಿಗೆ ಮತ ಹಾಕುತ್ತಾರೆ ನೋಡೋಣ. ಆಮೇಲೆ ಅದರ ಪರಿಣಾಮ ಅವರೇ ಎದುರಿಸಬೇಕಾಗುತ್ತದೆ ಎಂದು ದೇವೇಗೌಡರು ಪರೋಕ್ಷವಾಗಿ ಎಚ್ಚರಿಕೆ ನೀಡಿದರು.

Share this Story:

Follow Webdunia kannada

ಮುಂದಿನ ಸುದ್ದಿ

ರೆಸ್ಟೋರೆಂಟ್ ಗಳಲ್ಲಿ ಸೇವಾ ಶುಲ್ಕ ವಿಧಿಸದಂತೆ ಕೇಂದ್ರ ಸರ್ಕಾರ ಆದೇಶ