ಹಾಸನ : ಜೆಡಿಎಸ್ ಟಿಕೆಟ್ ಹಂಚಿಕೆ ವಿಚಾರವಾಗಿ ಸಾಕಷ್ಟು ಚರ್ಚೆಯಾಗಿ ಕೊನೆಗು ಟಿಕಟ್ ಸ್ವರೂಪ್ಗೆ ಒಲದಿತ್ತು. ಇದೀಗ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಸ್ವರೂಪ್ ಪ್ರಕಾಶ್ ಜಯಗಳಿಸುವ ಮೂಲಕ ಹೆಚ್.ಡಿ ಕುಮಾರಸ್ವಾಮಿ ತಂತ್ರಗಾರಿಕೆಗೆ ಗೆಲುವಾಗಿದೆ.