ಚೆಲುವರಾಯಸ್ವಾಮಿಯನ್ನು ಹಾಡಿ ಹೊಗಳಿದ ಜೆಡಿಎಸ್ ಅಭ್ಯರ್ಥಿ

Webdunia
ಭಾನುವಾರ, 28 ಅಕ್ಟೋಬರ್ 2018 (19:23 IST)
ಮಂಡ್ಯ ಲೋಕಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ನಾಗಮಂಗಲದಲ್ಲಿ ಶಿವರಾಮೇಗೌಡ- ಚಲುವರಾಯಸ್ವಾಮಿ ಜಂಟಿ ಸಭೆ ನಡೆಸಿದರು. ಈ ಸಭೆಯಲ್ಲಿ ಜೆಡಿಎಸ್ ಅಭ್ಯರ್ಥಿ ಚೆಲುವರಾಯಸ್ವಾಮಿಯನ್ನು ಹಾಡಿ ಹೊಗಳಿದ ಘಟನೆ ನಡೆದಿದೆ.

ಕಾಂಗ್ರೆಸ್ ಮುಖಂಡ ಚಲುವರಾಯಸ್ವಾಮಿ ಗೆ ಜೈಕಾರ ಹಾಕಿದ ಜೆಡಿಎಸ್‌ ಅಭ್ಯರ್ಥಿ ಎಲ್.ಆರ್.ಶಿವರಾಮೇಗೌಡ ಗಮನ ಸೆಳೆದರು.

ಕಾಂಗ್ರೆಸ್ ಕಚೇರಿಯಲ್ಲಿ ಎಲ್.ಆರ್.ಎಸ್. ಮತಯಾಚನೆ ಮಾಡಿದರು. ನಾವು ಕನಸು ಮನಸ್ಸಿನಲ್ಲಿ ಜೆಡಿಎಸ್- ಕಾಂಗ್ರೆಸ್ ಒಂದಾಗ್ತೇವೆ ಎಂದು ಅಂದುಕೊಂಡಿರಲಿಲ್ಲ. ನಾನು ಚಲುವರಾಯಸ್ವಾಮಿ ವಿರುದ್ದ ಸೋತಿದ್ದೆ. ಆದ್ರೆ ನಾನು ಅವರ ಜೊತೆ ಮಾತನಾಡುತ್ತಿರಲಿಲ್ಲ. ಆದ್ರೆ ವೈಯಕ್ತಿಕವಾಗಿ ಯಾವುದೇ ದ್ವೇಷ ಇಲ್ಲ. ನಾವೇನು ಕಡಿಮೆ ಇಲ್ಲ 78 ಗೆದ್ದೋರನ್ನ ಬುಟ್ಟು 37 ಗೆದ್ದು ಸಿಎಂ ಆಗಿದ್ದೇವೆ ಎಂದರು. ಮೈತ್ರಿ ನನ್ನ -ಚಲುವರಾಯಸ್ವಾಮಿ ನಿರ್ಧಾರ ಅಲ್ಲ.

ದೇವೇಗೌಡರು, ರಾಹುಲ್ ಗಾಂಧಿ ತೀರ್ಮಾನ ಅದಾಗಿದೆ ಎಂದರು.
ಸಭೆಯಲ್ಲಿ ಚಲುವರಾಯಸ್ವಾಮಿಯನ್ನು ಹಾಡಿ ಹೊಗಳಿದ ಜೆಡಿಎಸ್ ಅಭ್ಯರ್ಥಿ ಶಿವರಾಮೇಗೌಡ ಗಮನ ಸೆಳೆದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ನವಂಬರ್ 18 ಕ್ಕೆ ಪ್ರಮಾಣವಚನ ಮಾಡ್ತೀನಿ ಎಂದಿದ್ದ ತೇಜಸ್ವಿ ಯಾದವ್ ಗೆ ಸೋಲಾಗಲು ತಂದೆಯೇ ಕಾರಣನಾ

Bihar Election result 2025: ಬಿಹಾರದ ಇಂದಿನ ಫಲಿತಾಂಶವನ್ನು ಮೊದಲೇ ಭವಿಷ್ಯ ನುಡಿದಿದ್ದ ಅಮಿತ್ ಶಾ video

ಮುಂದಿನ ಸುದ್ದಿ
Show comments