ಜೆಡಿಎಸ್ ಅನ್ನು ಸುಲಭವಾಗಿ ನಾಶ ಮಾಡಲು ಸಾಧ್ಯವಿಲ್ಲ- ಹೆಚ್ .ಡಿ ಕುಮಾರಸ್ವಾಮಿ

Webdunia
ಸೋಮವಾರ, 6 ಜೂನ್ 2022 (19:09 IST)
ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನಕ್ಕಿಂತ ಗಣಿತ ಲೆಕ್ಕಾಚಾರ ವರ್ಕ್ ಆಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಜೆಡಿಎಸ್‌ ಅನ್ನು ಸುಲಭವಾಗಿ ಯಾರು ನಾಶ ಮಾಡಲು ಆಗಲ್ಲ. ಕಾರ್ಯಕರ್ತರ ಹೋರಾಟದ ಮೇಲೆ ಜೆಡಿಎಸ್ ನಿಂತುಕೊಂಡಿದೆ. ಬಿಟ್ಟು ಹೋದ ನಾಯಕರು, ಚುನಾವಣೆಗಳನ್ನು ಉಪಯೋಗ ಮಾಡಿಕೊಂಡ್ರೆ ಅದು ಸಾಧ್ಯವಿಲ್ಲ ಎಂದಿದ್ದಾರೆ. ಕ್ರಿಕೆಟ್ ಟೀಮ್ ಗೆದ್ದಾಗ ಕಪ್ಪು ತೆಗೆದುಕೊಳ್ಳವುದು ಕ್ಯಾಪ್ಟನ್ ಮಾತ್ರ. ಇತರ ಆಟಗಾರ ಶ್ರಮವು ಟೀಮ್ ಗೆಲ್ಲಲು ಕಾರಣವಾಗುತ್ತದೆ ಅದೇ ರೀತಿ ಕುಮಾರಸ್ವಾಮಿ ಕಪ್ ತೆಗೆದುಕೊಂಡಿರಬಹುದೆಂದು ಎಂಬ  ಬಸವರಾಜ ಹೊರಟ್ಟಿ ಹೇಳಿಕೆಗೆ ಹೆಚ್ಡಿಕೆ ಕಿಡಿಕಾರಿದ್ದಾರೆ. ಕಪ್ ಗೆಲ್ಲಿಸಲು ಅನೇಕರು ಹೋರಾಟ ಮಾಡುತ್ತಾರೆ. ಆದ್ರೆ ನಾಯಕ ಕಪ್ ಹಿಡಿಯೋದು ಪದ್ದತಿ. ನಾನೇ ಬ್ಯಾಟಿಂಗ್, ಪೀಲ್ಡಿಂಗ್, ಬೌಲಿಂಗ್ ಮಾಡಿದ್ದೇನೆ. ನಮ್ಮಿಂದ ಎಲ್ಲಾ ಪಡೆದುಹೋದ ಮೇಲೆ ಮಾತಾಡ್ತಾರೆ. ಅವರ ಗೆಲುವಿಗೆ ಯಾವ ರೀತಿ ಮ್ಯಾಚ್ ಪಿಕ್ಸಿಂಗ್ ಮಾಡಿಕೊಂಡಿದ್ದಾರೆ   ಅನ್ನೋದು ಗೊತ್ತಾಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಕಾಕ್ರೋಚ್ ಪಕ್ಷದ ಎಕ್ಸ್‌ ಖಾತೆ ಮರುಸ್ಥಾಪನೆಗಾಗಿ ಹೈಕೋರ್ಟ್‌ ಮೆಟ್ಟಿಲೇರಿದ್ದ ಅಭಿಜೀತ್ ದಿಪ್ಕೆಗೆ ಹಿನ್ನಡೆ

ಮುಂದಿನ ಸುದ್ದಿ
Show comments