Daily Horoscope
✕

ಹಳೆಮೈಸೂರು ಭಾಗದಲ್ಲಿ ಜೆಡಿಎಸ್‍ನ್ನು ಅಲ್ಲಾಡಿಸಲು ಆಗಲ್ಲ : ನಿಖಿಲ್ ಕುಮಾರಸ್ವಾಮಿ

Webdunia
ಶುಕ್ರವಾರ, 6 ಜನವರಿ 2023 (09:25 IST)
ರಾಯಚೂರು : ಯಾರೇ ಬಂದ್ರು ಹಳೆಮೈಸೂರು ಭಾಗದಲ್ಲಿ ಜೆಡಿಎಸ್ ಪಕ್ಷವನ್ನು ಅಲ್ಲಾಡಿಸಲು ಸಾಧ್ಯವಿಲ್ಲ. ದೇವೇಗೌಡರನ್ನಾಗಲಿ, ಕುಮಾರಣ್ಣನನ್ನಾಗಲಿ ಜೆಡಿಎಸ್ ಪಕ್ಷವನ್ನಾಗಲಿ ಏನೂ ಮಾಡಲು ಆಗಲ್ಲ ಎಂದು ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಗುಡುಗಿದ್ದಾರೆ.

ರಾಯಚೂರಿನ ಸಿಂಧನೂರಿನಲ್ಲಿ ಶಾಸಕ ವೆಂಕಟರಾವ್ ನಾಡಗೌಡ ಹುಟ್ಟುಹಬ್ಬ ಸಮಾರಂಭ ಹಿನ್ನೆಲೆ ಆಗಮಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಮಂಡ್ಯಕ್ಕೆ ಅಮಿತ್ ಶಾ ಅಥವಾ ಯಾರೇ ಬಂದ್ರೂ ಜೆಡಿಎಸ್ ಪಕ್ಷವನ್ನು ಅಲ್ಲಾಡಿಸಲು ಸಾಧ್ಯವಿಲ್ಲ.

ಇಂದಿನಿಂದ ಕುಮಾರಣ್ಣ ಬೀದರ್ನಿಂದ ಯಾತ್ರೆ ಶುರು ಮಾಡಿದ್ದಾರೆ. ಎಲ್ಲೆಡೆಯೂ ಎರಡು ರಾಷ್ಟ್ರೀಯ ಪಕ್ಷಗಳಿಗೆ ಧಿಕ್ಕರಿಸಿ ಈ ಬಾರಿ ಕುಮಾರಣ್ಣ ನಾಯಕತ್ವಕ್ಕೆ ಬೆಂಬಲಿಸುವ ಮಾತುಗಳು ಕೇಳಿಬರುತ್ತಿದೆ ಎಂದು ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ವೋಟ್ ಚೋರಿ ಪ್ರತಿಭಟನೆಯಲ್ಲಿ ಫ್ರೀ ಪ್ಯಾಲೆಸ್ತೀನ್ ಸ್ಲೋಗನ್: ಇದೇನು ಭಾರತ ವಿರೋಧಿ ಹೋರಾಟವೇ ಎಂದ ನೆಟ್ಟಿಗರು

ಚುನಾವಣಾ ಆಯೋಗದ ಪರ ನಿಂತ 42 ಮಾಜಿ ನ್ಯಾಯಾಧೀಶರು: ಬಹಿರಂಗ ಪತ್ರದ ಮೂಲಕ ಎಚ್ಚರಿಕೆ

ಪ್ರಧಾನಿ ಮೋದಿ ಹೊಗಳಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ಕಾಶ್ಮೀರಿ ಯುವಕನ ಮೇಲೆ ಹಲ್ಲೆ: Video

ದೆಹಲಿ ಪೊಲೀಸರಿಂದ ಗೂಂಡಾಗಿರಿ, ಅಕ್ಟೋಬರ್ 10ರಿಂದ ಮತ ಉಳಿಸಿ ದೇಶ ಉಳಿಸಿ ಪಾದಯಾತ್ರೆ: ಬಿ.ಕೆ. ಹರಿಪ್ರಸಾದ್

ಹಣವಿಲ್ಲದಿದ್ದರೂ ಮುಖ್ಯಮಂತ್ರಿಗಳಿಂದ ಪುಕ್ಕಟೆ ಘೋಷಣೆ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments