Webdunia - Bharat's app for daily news and videos

Install App

ಸಿದ್ದರಾಮಯ್ಯ ವಿರುದ್ಧ ರಾಹುಲ್ ಗಾಂಧಿಗೆ ದೂರು ನೀಡಿದ ಜೆಡಿಎಸ್ ವರಿಷ್ಠ

Webdunia
ಮಂಗಳವಾರ, 11 ಜೂನ್ 2019 (11:42 IST)
ಬೆಂಗಳೂರು : ಮೈತ್ರಿ ಸರ್ಕಾರದಲ್ಲಿ ಕಾಂಗ್ರೆಸ್- ಜೆಡಿಎಸ್ ನಡುವೆ ಗುದ್ದಾಟಗಳು ಶುರುವಾಗಿದ್ದು, ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರು ದೂರು ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.




ನಿನ್ನೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿದ ದೇವೇಗೌಡರು,  ಸರ್ಕಾರ ಸುಗಮವಾಗಿ ನಡೆಸುವುದಕ್ಕೆ ಸಿದ್ದರಾಮಯ್ಯ ಅಡ್ಡಿಯಾಗಿದ್ದಾರೆ. ಸಂಪುಟ ಪುನರ್ ರಚನೆಗೆ ಸಿದ್ದರಾಮಯ್ಯ ಕಿರಿಕ್ ಮಾಡುತ್ತಿದ್ದಾರೆ.  ಸಿದ್ದರಾಮಯ್ಯ ನಿಲುವಿನಿಂದಾಗಿ ಚುನಾವಣೆಯಲ್ಲಿ ಹಿನ್ನಡೆಯಾಗಿದೆ. ಪರಿಸ್ಥಿತಿ ನಿಯಂತ್ರಿಸದಿದ್ದರೆ ಮೈತ್ರಿ ಅಂತ್ಯ ಆಗಲಿದೆ ಎಂದು ದೂರು ನೀಡಿದ್ದಾರೆ ಎನ್ನಲಾಗಿದೆ.


ಈ ಬಗ್ಗೆ ದೇವೇಗೌಡರು ಕಾಂಗ್ರೆಸ್ ನ ಹಿರಿಯ ಮುಖಂಡ ಅಹ್ಮದ್ ಪಟೇಲ್‍ ಜೊತೆಯೂ ಚರ್ಚಿಸಿ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟ್ರಾಫಿಕ್ ಫೈನ್ ಡಿಸ್ಕೌಂಟ್‌ಗೆ ಭರ್ಜರಿ ರೆಸ್ಪಾನ್ಸ್‌: ಎರಡು ವಾರಗಳಲ್ಲಿ ಸಂಗ್ರಹಿಸಿದ ದಂಡ ಎಷ್ಟು ಗೊತ್ತಾ

ಪ್ರಜ್ವಲ್‌ ರೇವಣ್ಣ ಈಗ ಸೆಂಟ್ರಲ್‌ ಜೈಲ್‌ನಲ್ಲಿ ಕ್ಲರ್ಕ್‌: ಮಾಜಿ ಸಂಸದನಿಗೆ ದಿನಕೂಲಿ ಎಷ್ಟು ಗೊತ್ತಾ

Karnataka Weather: ಯಾವ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ, ರಾಜಧಾನಿಯಲ್ಲಿ ಅಲರ್ಟ್‌ ಘೋಷಣೆ

ಇಂದು ಚಂದ್ರಗ್ರಹಣ: ಬೆಂಗಳೂರಿನಲ್ಲಿ ಬಹುತೇಕ ದೇವಾಲಯಗಳು ಮಧ್ಯಾಹ್ನದಿಂದಲೇ ಬಂದ್

ನರೇಂದ್ರ ಮೋದಿ ಮತ್ತು ದೇವೇಗೌಡರದು ಜನ್ಮಜನ್ಮದ ಅನುಬಂಧ: ವಿಜಯೇಂದ್ರ ಬಣ್ಣನೆ

ಮುಂದಿನ ಸುದ್ದಿ
Show comments