Webdunia - Bharat's app for daily news and videos

Install App

ಜೆಡಿಎಸ್, ಕಾಂಗ್ರೆಸ್ ಮೈತ್ರಿಯಾಗಲು ಇವರೇ ಕಾರಣವೆಂದ ಶಾಸಕ ಸಾ.ರಾ.ಮಹೇಶ್

Webdunia
ಭಾನುವಾರ, 28 ಫೆಬ್ರವರಿ 2021 (11:59 IST)
ಮೈಸೂರು : ಮೈಸೂರು ಪಾಲಿಕೆಯಲ್ಲಿ ಜೆಡಿಎಸ್, ಕಾಂಗ್ರೆಸ್ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಮೈತ್ರಿ ಗೊಂದಲಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಣ ಎಂದು ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಹೇಳಿದ್ದಾರೆ.

ಕೊನೆ ಕ್ಷಣದಲ್ಲಿ ಮೈತ್ರಿಯಾಗಲು ಜಿ.ಟಿ.ದೇವೇಗೌಡ, ಸಂದೇಶ ನಾಗರಾಜ್ ಕಾರಣ. ಅವರು ಎಲೆಕ್ಷನ್ ಗೆ ಬಂದಿದ್ದರೆ ಮೈತ್ರಿ ಮಾಡಿಕೊಳ್ಳುತ್ತಿರಲಿಲ್ಲ. ಹೆಚ್.ಡಿ.ಕುಮಾರಸ್ವಾಮಿಯ ಜೊತೆ ಡಿಕೆಶಿ ಚರ್ಚೆ ಮಾಡಿದ್ದರು.  ಈ ವೇಳೆ ಮೈತ್ರಿ ಮಾಡಿಕೊಳ್ಳಲು ಮನವಿ ಮಾಡಿದ್ದರು.  ಜಿಟಿಡಿ, ಸಂದೇಶ್ ನಾಗರಾಜ್ ಬರಲ್ಲ ಎಂದು ತಿಳಿಯಿತು. ಅವರು ಚುನಾವಣೆಗೆ ಬರಲ್ಲವೆಂದು ತಿಳಿದಾಗ ಒಪ್ಪಿಗೆ ನೀಡಲಾಯಿತು. ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಳ್ಳುವುದಕ್ಕೆ ಒಪ್ಪಿದ್ದೆವು. ಮೈಸೂರು ಜಿಲ್ಲೆಯಿಂದಲೇ ನಮ್ಮ ಶಕ್ತಿಯನ್ನು ತೋರಿಸಿದ್ದೇವೆ. ಪ್ರಾದೇಶಿಕ ಪಕ್ಷವನ್ನು ಹಗುರವಾಗಿ ನೋಡಬೇಡಿ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ದೇಶ ಬದಲಾಯಿಸಿದ್ದರೆ, ಕಾಂಗ್ರೆಸ್ ಒಡೆದು ಆಳುತ್ತಿದೆ: ಜೆಪಿ ನಡ್ಡಾ

ಛೀ ಇದೆಂಥಾ ಅನಾಚಾರ.. ಚಿಕನ್ ಬಿರಿಯಾನಿ ಬೇಯಿಸುತ್ತಿರುವ ಗಣೇಶನ ಬ್ಯಾನರ್: Video

ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ, IMD ನೀಡಿದ ಹೊಸ ಸಿಹಿ ಸುದ್ದಿ

ಉಮರ್ ಖಾಲಿದ್ ದೇಶಭಕ್ತ, ಗಾಡ್ಸೆ ದೇಶದ ಮೊದಲ ಭಯೋತ್ಪಾದಕ: ಬಿಕೆ ಹರಿಪ್ರಸಾದ್

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ಮುಂದಿನ ಸುದ್ದಿ
Show comments