Webdunia - Bharat's app for daily news and videos

Install App

ಬಿಬಿಎಂಪಿ ವಿಪಕ್ಷ ನಾಯಕ ಸ್ಥಾನಕ್ಕೆ ಜೆಡಿಎಸ್ ಕಾಂಗ್ರೆಸ್ ನಡುವೆ ಫೈಟ್

Webdunia
ಸೋಮವಾರ, 7 ಅಕ್ಟೋಬರ್ 2019 (10:09 IST)
ಬೆಂಗಳೂರು : ಬಿಬಿಎಂಪಿ ವಿಪಕ್ಷ ನಾಯಕ ಸ್ಥಾನಕ್ಕೆ ಜೆಡಿಎಸ್ ಕಾಂಗ್ರೆಸ್ ನಾಯಕರ ಬಳಿ ಬೇಡಿಕೆ ಇಟ್ಟಿದ್ದಾರೆ ಎಂಬುದಾಗಿ ತಿಳಿದುಬಂದಿದೆ.




ಕಳೆದ 4 ವರ್ಷದಿಂದ ಜೆಡಿಎಸ್ ಬೆಂಬಲದಿಂದ ಕಾಂಗ್ರೆಸ್ ಮೇಯರ್ , ಆಡಳಿತ ಪಕ್ಷದ ನಾಯಕನ ಸ್ಥಾನ ಪಡೆದಿತ್ತು. ಆದರೆ  ಈಗ ಮೇಯರ್ ಹುದ್ದೆ ಬಿಜೆಪಿಗೆ ಒಲಿದಿರುವ ಹಿನ್ನಲೆ ತಮಗೆ ವಿಪಕ್ಷ ಸ್ಥಾನ ಬಿಟ್ಟುಕೊಡಲು ಜೆಡಿಎಸ್ ಬೇಡಿಕೆ ಇಟ್ಟಿದೆ ಎನ್ನಲಾಗಿದೆ.


ಆದರೆ ಜೆಡಿಎಸ್ ಬೇಡಿಕೆಗೆ ಒಪ್ಪದ ಕಾಂಗ್ರೆಸ್ ನಾಯಕರು, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಈಗಾಗಲೇ ಮುರಿದಿದೆ. ಹೀಗಾಗಿ ವಿಪಕ್ಷ ನಾಯಕ ಸ್ಥಾನ ನೀಡುವ ಪ್ರಶ್ನೆಯಿಲ್ಲ ಎಂದು ಖಡಕ್ ಆಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments