Daily Horoscope

ಮತ್ತೊಂದು ರೆಸಾರ್ಟ್‌ಗೆ ಜೆಡಿಎಸ್- ಕಾಂಗ್ರೆಸ್ ಶಾಸಕರು ಶಿಫ್ಟ್

Webdunia
ಸೋಮವಾರ, 21 ಮೇ 2018 (15:54 IST)
ನಗರದ ಲಿ ಮೆರಿಡಿಯನ್ ಹೋಟೆಲ್‌ನಿಂದ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ನಂದಿ ರಸ್ತೆಯ ಪ್ರೆಸ್ಟೀಜ್ ಗಾಲ್ಪ್ ಶೇರ್ ರೆಸಾರ್ಟ್‌ ಗೆ ಶಿಫ್ಟ್ ಆಗಿರಿುವುದರಿಂದ ರೆಸಾರ್ಟ್‌ಗೆ ಭಾರಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಶಾಸಕರು ರೆಸಾರ್ಟ್‌ಗೆ ಆಗಮಿಸುತ್ತಿದ್ದಂತೆ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು ಇಬ್ಬರು ವೃತ್ತ ನಿರೀಕ್ಷಕರು, ಎಂಟಕ್ಕೂ ಹೆಚ್ಚು ಪೇದೆಗಳನ್ನು ಗೇಟ್ ಬಳಿ ಕಾವಲು ಹಾಕಲಾಗಿದೆ.
 
ದೊಡ್ಡಬಳ್ಳಾಪುರ ಡಿವೈಎಸ್ಪಿ ಮೋಹನ್ ಉಸ್ತುವಾರಿಯಲ್ಲಿ ರಕ್ಷಣೆ ಕಾರ್ಯ ನಡೆಯುತ್ತಿದ್ದು ಸೂಕ್ತ ನಿಗಾ ಇಟ್ಟಿರುವ ಗ್ರಾಮಾಂತರ ಎಸ್ಪಿ ಭೀಮಾಶಂಕರ್ ಶಾಸಕರ ರಕ್ಷಣೆಯ ಸಂಪೂರ್ಣ ಜವಾಬ್ದಾರಿ ವಹಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಬುಧವಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಕುಮಾರಸ್ವಾಮಿ, ವಿಶ್ವಾಸ ಮತ ಮಂಡಿಸುವಾಗ ಇಲ್ಲಿಂದ ಬೆಂಗಳೂರಿಗೆ ಜೆಡಿಎಸ್ ಶಾಸಕರು ತೆರಳಲಿದ್ದಾರೆ ಎನ್ನಲಾಗಿದೆ. ಮೂರು ದಿನಗಳವರೆಗೆ ಶಾಸಕರಿಗೆ ರೆಸಾರ್ಟ್‌ನಲ್ಲಿ ವಾಸ್ತವ್ಯ ವ್ಯವಸ್ಥೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments