Webdunia - Bharat's app for daily news and videos

Install App

ಮೈಸೂರು ಪಾಲಿಕೆಯಲ್ಲಿ ಜೆಡಿಎಸ್, ಕಾಂಗ್ರೆಸ್ ಮೈತ್ರಿ ಹಿಂದಿನ ಸತ್ಯ ಬಿಚ್ಚಿಟ್ಟ ಕಾಂಗ್ರೆಸ್ ವಕ್ತಾರ

Webdunia
ಶುಕ್ರವಾರ, 26 ಫೆಬ್ರವರಿ 2021 (12:41 IST)
ಮೈಸೂರು : ಮೈಸೂರು ಪಾಲಿಕೆಯಲ್ಲಿ ಜೆಡಿಎಸ್, ಕಾಂಗ್ರೆಸ್ ಮೈತ್ರಿ ವಿಚಾರ ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್  ಮೈತ್ರಿ ಹಿಂದಿನ ಸತ್ಯ ಬಿಚ್ಚಿಟ್ಟಿದ್ದಾರೆ.

ಇಡೀ ದೇಶದಲ್ಲಿ ಕಾಂಗ್ರೆಸ್ ಹೇಳಿದಂತೆ ನಡೆದುಕೊಂಡಿದೆ. ಈ ಬಾರಿ ಕಾಂಗ್ರೆಸ್ ಗೆ ಮೇಯರ್ ಸ್ಥಾನ ಕೊಡಬೇಕಾಗಿತ್ತು. ಜೆಡಿಎಸ್ ನಾಟಕ ಮಾಡಿಕೊಂಡು ಅಧಿಕಾರ ಪಡೆದಿದೆ. ಸಿದ್ದರಾಮಯ್ಯ ಹೇಳಿಕೆ ಮುಂದಿಟ್ಟುಕೊಂಡು ಆಟ ಆಡಿದರು. ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಟ ಆಡಿದರು ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಟಿಗೆ ಹೊಟೇಲ್‌ಗೆ ಆಹ್ವಾನಿಸಿ, ಅಶ್ಲೀಲ ಸಂದೇಶ ಆರೋಪ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಮಮ್ಕೂಟತಿಲ್ ನಡೆಗೆ ಬಿಗ್ ಶಾಕ್‌

ನಮಗೆ ಪೇ ಸಿಎಂ ಎಂದ್ರು, ಈಗ ಕಾಂಗ್ರೆಸ್ ನದ್ದು ಇನ್ನೇನು: ಬಿವೈ ವಿಜಯೇಂದ್ರ

ರಾಹುಲ್ ಗಾಂಧಿಯಿದ್ದ ವಾಹನ ಕಾನ್‌ಸ್ಟೇಬಲ್‌ಗೆ ಡಿಕ್ಕಿ, ಯಾರ ಮೇಲೆ ಬಿತ್ತು ಕೇಸ್‌ ಗೊತ್ತಾ

Viral Video: ದುರಾದೃಷ್ಟಕ್ಕೆ ನಾನು ಸಂಸದ ಎಂದ ರಾಹುಲ್ ಗಾಂಧಿ: ತಿದ್ದಿದ ಜೈರಾಮ್ ರಮೇಶ್

ಮಹೇಶ್ ಶೆಟ್ಟಿ ತಿಮರೋಡಿ ಬಳಿಕ ಯೂಟ್ಯೂಬರ್ ಸಮೀರ್ ಮನೆಗೆ ಬಂದ ಪೊಲೀಸರು

ಮುಂದಿನ ಸುದ್ದಿ
Show comments