Webdunia - Bharat's app for daily news and videos

Install App

ಕುಮಾರಸ್ವಾಮಿಗೆ ಸವಾಲೆಸೆದ ಡಿಕೆ ಶಿವಕುಮಾರ್‌ಗೆ ಜೆಡಿಎಸ್‌ ಕೌಂಟರ್‌

Central Minister HD Kumaraswamy
Sampriya
ಶನಿವಾರ, 29 ಮಾರ್ಚ್ 2025 (18:19 IST)
ಬೆಂಗಳೂರು: ಕುಮಾರಸ್ವಾಮಿಗೆ ಕಾಳಜಿ ಇದ್ದರೆ ಹಸುಗಳ ಮೇವಿನ ಬೆಲೆ ಕಡಿಮೆ ಮಾಡಿಸಲಿ ಎಂದು ಸವಾಲು ಎಸೆದ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಜೆಡಿಎಸ್‌ ತಿರುಗೇಟು ನೀಡಿ ಪೋಸ್ಟ್ ಮಾಡಿದ್ದಾರೆ.

ಮಿಸ್ಟರ್‌ ಡಿಕೆ ಶಿವಕುಮಾರ್‌ ಅವರೇ ಎಂದು ಬರೆದು ಪೋಸ್ಟ್‌ ಹಾಕಿದ ಜೆಡಿಎಸ್‌, ರೈತರ ಬಗ್ಗೆ ಕಾಳಜಿ ಇರುವ ಕಾರಣಕ್ಕೆ 2 ಬಾರಿ ರೈತರ ಸಾಲ ಮನ್ನಾ  ಮಾಡಿದ್ದು. ಅನ್ನದಾತರ ಅಹವಾಲು ಕೇಳಲೆಂದೇ ವಿಧಾನಸೌಧದ ಬಾಗಿಲನ್ನು ಸದಾ ತೆರೆದಿಟ್ಟು ರೈತರೊಂದಿಗೆ ಸಭೆಗಳನ್ನು ನಡೆಸಿದ್ದಾರೆ.  

ಹಿಂದಿನ ಕಾಂಗ್ರೆಸ್ ಸರ್ಕಾರ ಒಕ್ಕೂಟ ಸರ್ಕಾರದಲ್ಲಿ ಹೇಗೆ ಆಡಳಿತ ನಡೆಸಿತ್ತು ಎಂದು ತಮಗೆ ಅರಿವಿಲ್ಲವೇ? ಅಥವಾ ಮಂದ ಬುದ್ಧಿಯೇ? ಜಾಣ ಕುರುಡೇ.

ಸಂಪದ್ಭರಿತವಾಗಿರುವ ಕರ್ನಾಟಕವನ್ನು ದಶಕಗಳ ಕಾಲ ಕಾಂಗ್ರೆಸ್‌ ಆ‍ಳ್ವಿಕೆ ಮಾಡಿ ಕೊಳ್ಳೆ ಹೊಡೆದಿದ್ದೀರಿ, ಈಗಲೂ ಎಟಿಎಂನಂತೆ ಬಳಸಿಕೊಳ್ಳುತ್ತಿದ್ದೀರಿ.

ಮೊದಲು ಕರ್ನಾಟಕದಲ್ಲಿ ಲೂಟಿ ಮಾಡುವುದನ್ನು ನಿಲ್ಲಿಸಿ.  ಸರ್ಕಾರಿ ಗುತ್ತಿಗೆಯಲ್ಲಿ 60% ಕಮೀಷನ್‌ ಪಡೆಯುತ್ತಿರುವುದನ್ನು ನಿಲ್ಲಿಸಿ.

ಬೆಂಗಳೂರಲ್ಲಿ ನಿಮ್ಮ ಕುಟುಂಬದ ಆಸ್ತಿ ವಿಸ್ತರಣೆ ಯೋಜನೆಗಳನ್ನು ನಿಲ್ಲಿಸಿ. ರೌಡಿಸಂ, ಬ್ಲೂಫಿಲ್ಮ್ ದಂಧೆ, ಹನಿಟ್ರಾಪ್‌ ದಂಧೆ ನಿಲ್ಲಿಸಿ. ರಾಜಕೀಯ ವ್ಯಭಿಚಾರ ಮಾಡುವುದನ್ನು ನಿಲ್ಲಿಸಿ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments