Webdunia - Bharat's app for daily news and videos

Install App

ಜೆಡಿಎಸ್ ಗೆ ನೂತನ ಸಾರಥಿಗಳ ಆಯ್ಕೆ: ಕುಮಾರಸ್ವಾಮಿ ರಾಜ್ಯಾಧ್ಯಕ್ಷ

Webdunia
ಗುರುವಾರ, 4 ಜುಲೈ 2019 (16:33 IST)
ಮಾಜಿ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಹೆಚ್.ವಿಶ್ವನಾಥ್ ತಮ್ಮ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ಹಿನ್ನೆಲೆಯಲ್ಲಿ ಇದೀಗ ತೆನೆ ಹೊತ್ತ ಮಹಿಳೆ ಗುರುತಿನ ಪಕ್ಷವು ನೂತನ ಸಾರಥಿಗಳನ್ನು ಆಯ್ಕೆಮಾಡಿಕೊಂಡಿದೆ.

ರಾಜ್ಯ ಜೆಡಿಎಸ್ ಘಟಕಕ್ಕೆ ನೂತನ ಅಧ್ಯಕ್ಷ ಹಾಗೂ ಕಾರ್ಯಾಧ್ಯಕ್ಷರನ್ನು ನೇಮಕ ಮಾಡಲಾಗಿದೆ.

ಜೆಡಿಎಸ್ ರಾಜ್ಯ ಘಟಕದ ನೂತನ ಅಧ್ಯಕ್ಷರನ್ನಾಗಿ ಸಕಲೇಶಪುರ ಮತಕ್ಷೇತ್ರದ ಶಾಸಕ ಹೆಚ್.ಕೆ.ಕುಮಾರಸ್ವಾಮಿ ಹಾಗೂ ಕಾರ್ಯಾಧ್ಯಕ್ಷರನ್ನಾಗಿ ಮಧು ಬಂಗಾರಪ್ಪರನ್ನು ನೇಮಕ ಮಾಡಲಾಗಿದೆ.

ನೂತನ ಅಧ್ಯಕ್ಷರ ಹಾಗೂ ಕಾರ್ಯಾಧ್ಯಕ್ಷರ ನೇಮಕ ಸಂದರ್ಭದಲ್ಲಿಯೇ ವಿವಿಧ ಘಟಕಗಳಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.

ಜೆಡಿಎಸ್ ರಾಜ್ಯ ಉಪಾಧ್ಯಕ್ಷರನ್ನಾಗಿ ಮಾಜಿ ಸಚಿವ ಎನ್.ಎಮ್.ನಬಿ, ಶಾಸಕ ಕೆ.ಗೋಪಾಲಯ್ಯ, ಆರ್. ಮಂಜುನಾಥ ಅವರನ್ನು ನೇಮಕ ಮಾಡಲಾಗಿದೆ.

ಯುವ ಘಟಕದ ರಾಜ್ಯಾಧ್ಯಕ್ಷರನ್ನಾಗಿ ನಿಖಿಲ್ ಕುಮಾರಸ್ವಾಮಿ ಹಾಗೂ ಕಾರ್ಯಾಧ್ಯಕ್ಷರಾಗಿ ನೂರ್ ಅಹ್ಮದ್ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಶರಣಗೌಡ ಕಂದಕೂರ ಅವರನ್ನು ನೇಮಕಗೊಳಿಸಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ನನ್ನ ಫ್ರೆಂಡು ಎಂದು ಅತ್ತ ಕಡೆಯಿಂದ ಡಬಲ್ ಸುಂಕ ಹೇರಲು ಕುತಂತ್ರ ಮಾಡಿದ್ರಾ ಟ್ರಂಪ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್

ನೇಪಾಳದಲ್ಲಿ ಹಿಂಸಾಚಾರವಾದರೆ ಅದಕ್ಕೆ ಭಾರತವೇ ಕಾರಣವಂತೆ: ಕೆಪಿ ಶರ್ಮಾ ಓಲಿ ಆರೋಪ

ಮುಂದಿನ ಸುದ್ದಿ
Show comments