Select Your Language

Notifications

webdunia
webdunia
webdunia
webdunia

ಇವಿಎಂ ದುರ್ಬಳಕೆಯ ಅನುಮಾನ ವ್ಯಕ್ತಪಡಿಸಿದ ಜೆಡಿಎಸ್

ಇವಿಎಂ

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಬಿಜೆಪಿ ಇವಿಎಂ ದುರ್ಬಳಕೆ ಮಾಡಿಕೊಳ್ಳಲಿದೆ ಎಂಬ ಆತಂಕ ಜೆಡಿಎಸ್ ಪಕ್ಷಕ್ಕೆ ಮೂಡಿದೆ.

ಇವಿಎಂ ದೋಷಪೂರಿತವಾಗಿವೆ ಎಂಬ ಕಾಂಗ್ರೆಸ್ ಪಕ್ಷದ ಅನುಮಾನ ಈಗ ಜೆಡಿಎಸ್ ಪಕ್ಷಕ್ಕೂ ತಾಕಿದ್ದು, ಜೆಡಿಎಸ್ ಪಕ್ಷ ಈ ಬಗ್ಗೆ ನ್ಯಾಯಾಲಯಕ್ಕೆ ಹೋಗಲು ಮುಂದಾಗಿದೆ.

ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರು, ಈಗಾಗಲೇ ಹಿರಿಯ ವಕೀಲರೊಂದಿಗೆ ಚರ್ಚೆ ಕೂಡ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.


Share this Story:

Follow Webdunia kannada

ಮುಂದಿನ ಸುದ್ದಿ

ದೆಹಲಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಗ್ಯಾಂಗ್ ರೇಪ್!