ಸಿದ್ದರಾಮಯ್ಯ ಪಾಲಿಗೆ ಜೆಡಿಎಸ್ ಮೊದಲ ಶತ್ರು- ಸಿಎಂ ಕುಮಾರಸ್ವಾಮಿ ಕಿಡಿ

Webdunia
ಭಾನುವಾರ, 25 ಆಗಸ್ಟ್ 2019 (13:33 IST)
ಬೆಂಗಳೂರು : ಸಿದ್ದರಾಮಯ್ಯ ಪಾಲಿಗೆ ಜೆಡಿಎಸ್ ಮೊದಲ ಶತ್ರು. ಆದ್ದರಿಂದ ಮೈತ್ರಿ ಸರ್ಕಾರ ಪತನಕ್ಕೆ ಸಿದ್ದರಾಮಯ್ಯನವರೇ ಕಾರಣ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.




ಆಂಗ್ಲ ವೆಬ್ ಸೈಟ್ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಕುಮಾರಸ್ವಾಮಿ,  ‘ಸಿದ್ದರಾಮಯ್ಯ ಪಾಲಿಗೆ ಬಿಜೆಪಿಗಿಂತಲೂ ಜೆಡಿಎಸ್ ದೊಡ್ಡ ಶತ್ರು. ನನ್ನ ನೇತೃತ್ವದ ಸರ್ಕಾರ ರಚನೆ ಬಗ್ಗೆ ಸಿದ್ದರಾಮಯ್ಯ ಗೆ ಮನಸಿರಲಿಲ್ಲ. ಪ್ರತಿದಿನ ಸಿದ್ದರಾಮಯ್ಯ ರಿಂದ ಸರ್ಕಾರ ಉರುಳಿಸುವ ಯತ್ನ ನಡೆಯುತ್ತಿತ್ತು. ಸಿದ್ದರಾಮಯ್ಯ ಬಿಜೆಪಿ ಸರ್ಕಾರ ಬರಲಿ ಅಂತಾ ಬಯಸಿದ್ರು. ನಾನು ಸಿಎಂ ಆಗಿರೋದು ಕಾಂಗ್ರೆಸ್ ಗೆ ಒಳ್ಳೆಯದಲ್ಲ ಅಂತಾ ಭಾವಿಸಿದ್ರು. ಇದಕ್ಕಾಗಿ ತಮ್ಮ ಬೆಂಬಲಿಗರ ಮೂಲಕ ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗಬೇಕು ಅಂತ ಹೇಳಿಸೋ ಮೂಲಕ ನನ್ನ ಧೃತಿಗೆಡಿಸೋ ಯತ್ನ ನಡೆಸುತ್ತಿದ್ದರು ಎಂದು ಹೇಳಿದ್ದಾರೆ.


ಹಾಗೇ ನನ್ನ ಮೊದಲ ಶತ್ರು ಬಿಜೆಪಿಯಲ್ಲ ಸಿದ್ದರಾಮಯ್ಯ ಎಂದು ಟಾಂಗ್ ನೀಡಿದ ಕುಮಾರಸ್ವಾಮಿ, ಬಿಜೆಪಿ ಸರ್ಕಾರ ರಚನೆಯಾಗೋದರ ಹಿಂದೆ ಅವಕಾಶಕ್ಕೆ ಕಾದಿರೋ ಸಿದ್ದರಾಮಯ್ಯ ಅವರು ಸರ್ಕಾರ ಮುನ್ನೆಡೆಸಲು ಬಿಎಸ್ ವೈ ವಿಫಲವಾದ್ರೆ ತಮಗೆ ಮತ್ತೊಂದು ಚಾನ್ಸ್ ಸಿಗಲಿದೆ. ಸಿಎಂ ಆಗಲು ಮತ್ತೊಂದು ಅವಕಾಶ ಸಿಗಬಹುದು ಅಂತಾ ಲೆಕ್ಕಾಚಾರ ಹಾಕಿದ್ದಾರೆ ಎಂದು ಆರೋಪ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಗ್ರಹಾರದಲ್ಲಿ ಅಕ್ರಮ ಹೆಚ್ಚು ಬೆನ್ನಲ್ಲೇ, ಖಡಕ್ ಪೊಲೀಸ್ ಅಧಿಕಾರಿ ಎಂಟ್ರಿ, ಕೈದಿಗಳಿಗೆ ನಡುಕ

ಷಡ್ಯಂತ್ರ ಬಯಲು ಬೆನ್ನಲ್ಲೇ ಮಹತ್ವದ ಪ್ರಕಟಣೆ ಹೊರಡಿಸಿದ ಧರ್ಮಸ್ಥಳ

ರೇಷ್ಮೆ ಬದಲು ಪಾಲಿಸ್ಟರ್ ಶಾಲು ತಿರುಪತಿ ದೇವಸ್ಥಾನದಲ್ಲಿ ಏನಿದು ಹಗರಣ

ಐಪಿಎಲ್ ಪಂದ್ಯವನ್ನು ಬೆಂಗಳೂರಿನಿಂದ ಹೊರಗೆ ಹೋಗಲು ಬಿಡುವುದಿಲ್ಲ: ಶಿವಕುಮಾರ್‌

ದ್ವೇಷ ಭಾಷಣ ಕಾರುವವರಿಗೆ ಮುಂದೈತೆ ಮಾರಿಹಬ್ಬ: ವಿಧಾನಸಭೆಯಲ್ಲಿ ಮಂಡನೆಯಾಯ್ತು ಪ್ರತಿಬಂಧಕ ಮಸೂದೆ

ಮುಂದಿನ ಸುದ್ದಿ
Show comments