Daily Horoscope

ಬಿಜೆಪಿ ಬಂಡಾಯ ಅಭ್ಯರ್ಥಿಗೆ ಜೈ ಎಂದ ಜೆಡಿಎಸ್

Webdunia
ಬುಧವಾರ, 13 ನವೆಂಬರ್ 2019 (20:51 IST)

ಅನರ್ಹರ ಕುರಿತು ಸುಪ್ರೀಂ ತೀರ್ಪು ಬಂದ ಬಳಿಕ ರಾಜ್ಯದಲ್ಲಿ ಬೈ ಎಲೆಕ್ಷನ್ ಜೋರಾಗಿದೆ.
 

ಏತನ್ಮಧ್ಯೆ ಬಿಜೆಪಿ ಸಂಸದರಾಗಿರೋ ಬಚ್ಚೇಗೌಡರ ಪುತ್ರ ಶರತ್ ಅವರು ಪಕ್ಷೇತರ ಅಭ್ಯರ್ಥಿಯಾಗಿ ಹೊಸಕೋಟೆಯಲ್ಲಿ ಸ್ಪರ್ಧೆ ಮಾಡಿದರೆ ಅವರಿಗೆ ಸಪೋರ್ಟ್ ಮಾಡೋದಾಗಿ ಜೆಡಿಎಸ್ ಘೋಷಣೆ ಮಾಡಿದೆ.

ಹೊಸಕೋಟೆ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಕಣದಲ್ಲಿ ಇರೋದಿಲ್ಲ ಅಂತ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಬಿಜೆಪಿಯಿಂದ ಸ್ಪರ್ಧೆ ಮಾಡ್ತಿರೋ ಎಂಟಿಬಿ ನಾಗರಾಜ್ ಗೆ ಚುನಾವಣೆ ಫಲಿತಾಂಶದಿಂದ ಮನೆಗೆ ಕಳಿಸೋ ಲೆಕ್ಕಾಚಾರದಲ್ಲಿ ಜೆಡಿಎಸ್ ಮುಳುಗಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments