Select Your Language

Notifications

webdunia
webdunia
webdunia
webdunia

ಸುದೀರ್ಘ ಅವಧಿಯ ಸಿಎಂ ಸಿದ್ದರಾಮುಯ್ಯ ವಿರುದ್ಧ ಜೆಡಿಎಸ್ ಇದೆಂಥಾ ಆರೋಪ

CM Siddaramaiah New Records
ಬೆಂಗಳೂರು: ಅತೀ ಹೆಚ್ಚು ಅವಧಿಗೆ ಸಿಎಂ ಸಿದ್ದರಾಮಯ್ಯನವರು ಸಿಎಂ ಆಗುವ ಮೂಲಕ ಇತಿಹಾಸ ನಿರ್ಮಾಣ ಮಾಡಿದ ವಿಚಾರ ಸಂಬಂದ ಸಿದ್ದರಾಮಯ್ಯನವರನ್ನು ಜೆಡಿಎಸ್ ಲೇವಡಿ ಮಾಡಿದೆ. 

ಈ ಸಂಬಂಧ ಜೆಡಿಎಸ್‌ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡು ಸಿದ್ದರಾಮಯ್ಯ ಅವರನ್ನು ಜೆಡಿಎಸ್‌ ವ್ಯಂಗ್ಯಮಾಡಿದೆ.

ಕರ್ನಾಟಕದ ಸುದೀರ್ಘ ಅವಧಿಯ ಸಿಎಂ ಎಂದು ದಾಖಲೆ ಮಾಡಿರುವ @siddaramaiah
 ಅವರ ಕಾಲದ  ದುರಾಡಳಿತದ ಪಟ್ಟಿ..

???? ರಾಜ್ಯದಲ್ಲಿ ಅತೀ ಹೆಚ್ಚು ಕೋಮುಗಲಭೆ ಮತ್ತು ಹಿಂಸಾಚಾರ


????  ಅತೀ ಹೆಚ್ಚು ರೈತರ ಆತ್ಮಹತ್ಯೆ ಪ್ರಕರಣ

???? ಭ್ರಷ್ಟಾಚಾರದಲ್ಲಿ ಕರ್ನಾಟಕ ನಂಬರ್- 1 ರಾಜ್ಯ ಆಗಿದ್ದು

???? ಭ್ರಷ್ಟಾಚಾರ ಆರೋಪದಲ್ಲಿ  ಕಾಂಗ್ರೆಸ್ ಪಕ್ಷದ ಅತಿ ಹೆಚ್ಚು ಶಾಸಕರು ಜೈಲು ಸೇರಿದ್ದು

???? ಅತೀ ಹೆಚ್ಚು ಸರ್ಕಾರಿ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡಿದ್ದು

???? ವಾಲ್ಮೀಕಿ ನಿಗಮ, ಭೋವಿ ನಿಗಮ,  ಅಂಬೇಡ್ಕರ್ ನಿಗಮದ ಹಣ, SCP/TSP ಅನುದಾನ ಸೇರಿದಂತೆ ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ಸಾವಿರಾರು ಕೋಟಿ ಲೂಟಿ

???? ಬೆಲೆ ಏರಿಕೆ ಮಾಡಿ ಜನ ಸಾಮಾನ್ಯರ ಬದುಕು ನರಕ ಮಾಡಿದ್ದು

???? ರಸ್ತೆ ಗುಂಡಿಯನ್ನು ಮುಚ್ಚದೆ ಅನೇಕರನ್ನು ಅಮಾಯಕರನ್ನು ಬಲಿ ಪಡೆದಿದ್ದು

???? ಜಾತಿ ಜಾತಿಗಳ ಮಧ್ಯೆ ದ್ವೇಷದ ಬೆಂಕಿ ಹಚ್ಚಿದ ಜಾತಿವಾದಿ

???? ಸಿಎಂ ಆಗಿ ಅತೀ ಹೆಚ್ಚು ಸಾಲ ಮಾಡಿದ ಸಾಲಗಾರ ಸಿದ್ದರಾಮಯ್ಯನವರ ಟ್ರ್ಯಾಕ್ ರೆಕಾರ್ಡ್ ಇನ್ನೂ ಇದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ದರಾಮಯ್ಯ ಸಿಎಂ ಆಗಿ ದಾಖಲೆ ಮಾಡಿದ ದಿನವೇ ಕುರ್ಚಿ ಬದಲಾವಣೆ ಬಗ್ಗೆ ಡಿಕೆ ಶಿವಕುಮಾರ್ ಶಾಕಿಂಗ್ ಮಾತು