Webdunia - Bharat's app for daily news and videos

Install App

ಜೆಡಿಎಸ್ ನವರು ಬಿಜೆಪಿಗೆ ಮತ ಹಾಕಿದ್ದಾರೆ ಎಂದ ಸಚಿವ

Webdunia
ಬುಧವಾರ, 1 ಮೇ 2019 (18:51 IST)
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಮೈಸೂರು- ಕೊಡಗು ಲೋಕಸಭಾ ಚುನಾವಣೆಯಲ್ಲಿ ನಾವು ಒಟ್ಟಿಗೆ ಕೆಲಸ ಮಾಡಬೇಕಿತ್ತು. ಮೈತ್ರಿಯಲ್ಲಿ ತಪ್ಪಾಗಿದೆ ಎಂದು ಒಪ್ಪಿಕೊಂಡಿದ್ದಾರೆ.

ಜೆಡಿಎಸ್- ಕಾಂಗ್ರೆಸ್ ಜಿದ್ದಾಜಿದ್ದಿನ ಚುನಾವಣೆ ನಡೆಸಿದ್ದವು. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನವರು ಕಾಂಗ್ರೆಸ್‌ಗೆ ಮತ ಹಾಕಿದ್ದಾರೆ. ಜೆಡಿಎಸ್‌ನವರು ಬಿಜೆಪಿಗೆ ವೋಟ್ ಹಾಕಿದ್ದಾರೆ.

ಉದ್ಬೂರು ಗ್ರಾಮ ಪಂಚಾಯಿತಿ ಸೇರಿದಂತೆ ಕೆಲವು ಕಡೆ ಹೀಗಾಗಿದೆ ಅಂತ ಮೈಸೂರಿನಲ್ಲಿ ಜಿ.ಟಿ.ದೇವೇಗೌಡ ಹೇಳಿಕೆ ನೀಡಿದ್ದಾರೆ. ಮೈತ್ರಿ ಹಿನ್ನೆಡೆ ಒಪ್ಪಿಕೊಂಡಿದ್ದಾರೆ ಜಿಲ್ಲಾ ಉಸ್ತುವಾರಿ ಸಚಿವರು.

ಇದಕ್ಕೆ ಬಿಜೆಪಿ ಪ್ರತಿಕ್ರಿಯಿಸಿದ್ದು, ನಿಜ, ಸಚಿವ ಜಿ.ಟಿ.ದೇವೇಗೌಡರು ‌ನಿಜ ಒಪ್ಪಿಕೊಂಡಿದ್ದಾರೆ. ಜೆಡಿಎಸ್ ಹಾಗೂ‌ ಕಾಂಗ್ರೆಸ್ ಎರಡೂ ಪಕ್ಷದ ಕಾರ್ಯಕರ್ತರು ಬಿಜೆಪಿಗೆ ಮತ ಹಾಕಿದ್ದಾರೆ. ಇದನ್ನು ಬಹಿರಂಗವಾಗಿ ಜಿ.ಟಿ.ದೇವೇಗೌಡ ಒಪ್ಪಿಕೊಂಡಿರೋದರಿಂದ ತಮ್ಮ ಸೋಲನ್ನ ತಾವೇ ಒಪ್ಪಿಕೊಂಡಿದ್ದಾರೆ. ಹೀಗಂತ ಆರ್. ಅಶೋಕ್ ಹೇಳಿಕೆ ನೀಡಿದ್ದಾರೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ವಿಮಾನ ದುರಂತ: ಮೃತ ನಾಲ್ವರು ಎಂಬಿಬಿಎಸ್‌ ವಿದ್ಯಾರ್ಥಿಗಳು ಇವರೇ

ಕೇರಳದಲ್ಲಿ ಸುರಿದ ಭಾರೀ ಮಳೆಗೆ ಹಲವೆಡೆ ಹಾನಿ, ರೆಡ್‌ ಅಲರ್ಟ್ ಘೋಷಣೆ

NEET result: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿ ವೀಕ್ಷಣೆ ಮಾಡಿ

ರಾಜ್ಯಕ್ಕೆ ಅನುದಾನ ಬೇಕಿದ್ದರೆ ಸಿಎಂ ಅವರೇ ಪ್ರಧಾನಿ ಜೊತೆ ಮಾತನಾಡಲಿ: ನಿಖಿಲ್ ಕುಮಾರಸ್ವಾಮಿ

Air India AirCrash: ಇನ್ಮುಂದೆ ವಿಮಾನ ಸಂಖ್ಯೆ 171 ಬಳಸದಿರಲು ನಿರ್ಧಾರ

ಮುಂದಿನ ಸುದ್ದಿ
Show comments