ಕುಣಿಗಲ್ ಶಾಸಕ ಡಾ.ರಂಗನಾಥ್ ವಿರುದ್ಧ ಕಿಡಿಕಾರಿದ ಜೆಡಿಎಸ್ ಯುವ ಮುಖಂಡ

Webdunia
ಶುಕ್ರವಾರ, 14 ಡಿಸೆಂಬರ್ 2018 (10:21 IST)
ಬೆಂಗಳೂರು : ಕೈ ಮುಖಂಡ, ಕುಣಿಗಲ್ ಶಾಸಕ ಡಾ.ರಂಗನಾಥ್ ವಿರುದ್ಧ ಜೆಡಿಎಸ್ ಯುವ ಮುಖಂಡ ಜಗದೀಶ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.


ಮಾಜಿ ಶಾಸಕ ಡಿ. ನಾಗರಾಜಯ್ಯ ಪುತ್ರ, ಜೆಡಿಎಸ್ ಯುವ ಮುಖಂಡ ಜಗದೀಶ್ ಅವರು ,’ರಂಗನಾಥ್ ಕುಣಿಗಲ್ ನಲ್ಲಿ ಜೆಡಿಎಸ್ ಪಕ್ಷ ಮುಗಿಸಲು ಹೊರಟಿದ್ದಾರೆ. ನೂರಾರು ಜನ ಅಮಾಯಕ ಕಾರ್ಯಕರ್ತರ ಮೇಲೆ ಸುಳ್ಳು ಕೇಸ್ ದಾಖಲಿಸಿದ್ದಾರೆ ಎಂದು ಆರೋಪಿಸಿದ್ದಾರೆ.


‘ಜೆಡಿಎಸ್ ಜೊತೆ ಹೊಂದಾಣಿಕೆ ಅವಶ್ಯಕತೆ ಇಲ್ಲ ಎಂದು ಶಾಸಕರು ಹೇಳಿದ್ದಾರೆ. ನಾವು ಜೆಡಿಎಸ್ ನವರು ಪ್ರಬಲವಾಗಿದ್ದೇವೆ. ನಮಗೂ ಕಾಂಗ್ರೆಸ್ ಅವಶ್ಯಕತೆ ಇಲ್ಲ. ಈಗಾಗಲೇ ಕುಣಿಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ವಿರುದ್ಧ ಅಲೆ ಎದ್ದಿದೆ. ಶಾಸಕ ರಂಗನಾಥ್ ವಿರುದ್ಧ ಜನ ಅಸಮಾಧಾನಗೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಮುದ್ದಹನುಮೇಗೌಡರನ್ನೇ ಓವರ್ ಟೇಕ್ ಮಾಡಲಿದ್ದಾರೆ’ ಎಂದು  ಕಿಡಿಕಾರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಗೆಲ್ಲುತ್ತಿದ್ದಂತೇ ಕಾರ್ಯಕರ್ತರಿಗೆ ಮುಂದಿನ ನಾಲ್ಕು ಟಾರ್ಗೆಟ್ ನೀಡಿದ ಪ್ರಧಾನಿ ಮೋದಿ

ಸಾಲುಮರದ ತಿಮ್ಮಕ್ಕನ ಕೊನೆಯ ಆಸೆ ಈಡೇರಿಸಲು ಮುಂದಾದ ಸಿಎಂ ಸಿದ್ದರಾಮಯ್ಯ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments