Webdunia - Bharat's app for daily news and videos

Install App

ಮಂಡ್ಯದಲ್ಲಿ ಅಂಬರೀಶ್ ಹಾಗೂ ಸುಮಲತಾಗೆ ಜೆಡಿಎಸ್ ನವರು ಅವಮಾನ ಮಾಡುತ್ತಿದ್ದಾರೆ-ಬಿಎಸ್ ವೈ ಕಿಡಿ

Webdunia
ಗುರುವಾರ, 4 ಏಪ್ರಿಲ್ 2019 (16:34 IST)
ಬೀದರ್ : ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಹಾಗೂ ದಿವಂಗತ ಅಂಬರೀಷ್ ಅವರನ್ನು ಅಪಮಾನ ಮಾಡುತ್ತಿರುವುದು ಇಡೀ ರಾಜ್ಯದಲ್ಲಿ ಪರಿಣಾಮ ಬೀರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.


ಬೀದರ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಟ ಅಂಬರೀಷ್ ಅವರು ಮೃತಪಟ್ಟಾಗ ಅವರ ಪಾರ್ಥಿವ ಶರೀರವನ್ನು ಮಂಡ್ಯಕ್ಕೆ ಸಾರ್ವಜನಿಕ ದರ್ಶನಕ್ಕೆ ತೆಗೆದುಕೊಂಡು ಹೋಗಿದ್ದ ಸಿಎಂ ಹೆಚ್ ಡಿ ಕುಮಾರಸ್ವಾಮಿ ಈಗ ಮಂಡ್ಯಕ್ಕೆ ಅಂಬರೀಷ್ ಅವರ ಕೊಡುಗೆ ಏನು ಎಂದು ಪ್ರಶ್ನಿಸುವ ಮೂಲಕ ಅಂಬರೀಷ್ ಬಗ್ಗೆ ಹಗುರವಾಗಿ ಮಾತನಾಡಿ ಅವಮಾನ ಮಾಡ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.


ಜೆಡಿಎಸ್ ನವರು ಅವರ ಸೊಕ್ಕು ಹಾಗೂ ಧಿಮಾಕಿನ ಮಾತುಗಳಿಂದ ಸುಮಲತಾಗೆ ಅಪಮಾನ ಮಾಡುತ್ತಿದ್ದಾರೆ. ಇದರಿಂದ ಬೇಸತ್ತಿರುವ ಜನತೆ ಜೆಡಿಎಸ್ ವಿರುದ್ಧ ತಿರುಗಿ ಬಿದ್ದಿದ್ದು, ಮಂಡ್ಯದಲ್ಲಿ 100 ಕ್ಕೆ 100 ರಷ್ಟು ಸುಮಲತಾ ಗೆಲುವು ಕಟ್ಟಿಟ್ಟ ಬುತ್ತಿ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆ.1ರಂದು ಧರ್ಮಸ್ಥಳ ಚಲೋ, ಬೃಹತ್ ಸಮಾವೇಶ:ವಿಜಯೇಂದ್ರ

ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ: ಎಸ್.ಆರ್.ವಿಶ್ವನಾಥ್

ಟಿಪ್ಪು ಸುಲ್ತಾನ್ ದಸರಾ ಮಾಡಿದ್ರು: ತನ್ವೀರ್ ಸೇಠ್ ಹೇಳಿಕೆ

ಬಾನು ಮುಷ್ತಾಕ್ ಹಿಂದೂ ಸಂಸ್ಕೃತಿ ಒಪ್ಪಿ ಬರ್ತಾರಾ: ಬಿವೈ ವಿಜಯೇಂದ್ರ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಸೂಚಿಸಿದ ದೆಹಲಿ ನಾಯಕ ಯಾರು: ತೇಜಸ್ವಿ ಸೂರ್ಯ

ಮುಂದಿನ ಸುದ್ದಿ
Show comments