Webdunia - Bharat's app for daily news and videos

Install App

ವಿ.ಪ. ಚುನಾವಣೆ: 8 ಸಾವಿರ ಶಿಕ್ಷಕರೊಂದಿಗೆ ನಾಮಪತ್ರ ಸಲ್ಲಿಸಲು ಹೊರಟ ಹೊರಟ್ಟಿ

Webdunia
ಸೋಮವಾರ, 23 ಮೇ 2016 (14:52 IST)
ಪಶ್ಚಿಮ ಪದವೀಧರ ಚುನಾವಣೆ ನಾಮಪತ್ರ ಸಲ್ಲಿಸಲು ಜೆಡಿಎಸ್ ಅಭ್ಯರ್ಥಿ ಬಸವರಾಜ ಹೊರಟ್ಟಿ 8000 ಸಾವಿರ ಶಿಕ್ಷಕರೊಂದಿಗೆ ಧಾರವಾಡದಿಂದ ಬೆಳಗಾವಿಗೆ ತೆರಳಿದರು.
 
ಬಸ್ಸ್ ಮತ್ತು ಟ್ರ್ಯಾಕ್ಸ್ ಮೂಲಕ 8000 ಶಿಕ್ಷಕರೊಂದಿಗೆ ಬಸವರಾಜ ಹೊರಟ್ಟಿಯವರು ಸಿಎನ್‌ಬಿ-5757 ಸಂಖ್ಯೆಯ ಬಿಳಿ ಅಂಬಾಸಿಡರ್ ಕಾರಿನಲ್ಲಿ ನಾಮಪತ್ರ ಸಲ್ಲಿಸಲು ತೆರಳಿದ್ದಾರೆ. ಕಳೆದ ಹಲವು ವರ್ಷಗಳಿಂದ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಇದೇ ಕಾರನ್ನು ಬಳಸುವ ಹೊರಟ್ಟಿ ಇದೊಂದು ಲಕ್ಕಿ ಕಾರ್ ಎಂದು  ಬಣ್ಣಿಸಿದ್ದಾರೆ.
 
ಪಶ್ಚಿಮ ಪದವೀಧರ ಚುನಾವಣೆಯಲ್ಲಿ ಸತತ ಆರು ಬಾರಿ ಗೆಲುವು ಸಾಧಿಸಿದ್ದೇನೆ. ಏಳನೇಯ ಬಾರಿಗೂ ನಾನೇ ಜಯಭೇರಿಯಾಗುತ್ತೇನೆ. ನನ್ನು ಕಾರ್ಯವೈಖರಿಯೇ ನನಗೆ ಶ್ರೀರಕ್ಷೆ ಎಂದು ಜೆಡಿಎಸ್ ಅಭ್ಯರ್ಥಿ ಬಸವರಾಜ ಹೊರಟ್ಟಿ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊವಿಡ್ ಲಸಿಕೆಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ: ಐಸಿಎಂಆರ್ ಮಹತ್ವದ ಸಂದೇಶ

Arecanut price: ಹೊಸ ಅಡಿಕೆಗೆ ಮತ್ತೆ ಬೆಲೆ ಇಳಿಕೆ, ಬೆಳೆಗಾರರಿಗೆ ನಿರಾಸೆ

Gold Price: ಮತ್ತೆ ಲಕ್ಷದ ಗಡಿ ದಾಟಿದ ಚಿನ್ನದ ಬೆಲೆ

ಆಟೋ ದರ ಏರಿಕೆಗೆ ಸರ್ಕಾರದ ಸಿದ್ಧತೆ: ಹಿಂಗಾದ್ರೆ ಬದುಕೋದು ಹೇಗೆ ಸರ್ ಎಂದ ಜನ

ರೈಲು ದರ ಹೆಚ್ಚಿಸಿದ್ದು ಸರಿಯಲ್ಲ ಸಿದ್ದರಾಮಯ್ಯ: ಬಿಎಂಟಿಸಿಯಲ್ಲಿ ಕೋಟ್ಯಾಧಿಪತಿಗಳು ಹೋಗ್ತಾರಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments