Webdunia - Bharat's app for daily news and videos

Install App

ಮಾಜಿ ಶಾಸಕ ದಿನಕರ್‌ಶೆಟ್ಟಿ ಜೆಡಿಎಸ್‌ಗೆ ಗುಡ್‌ಬೈ ಬಿಜೆಪಿಗೆ ಹಾಯ್ ಹಾಯ್

Webdunia
ಮಂಗಳವಾರ, 28 ಫೆಬ್ರವರಿ 2017 (20:45 IST)
ಜೆಡಿಎಸ್ ಪಕ್ಷದ ಹಿರಿಯ ನಾಯಕ ಮಾಜಿ ಶಾಸಕ ದಿನಕರ್ ಶೆಟ್ಟಿ ಜೆಡಿಎಸ್‌ಗೆ ಗುಡ್‌ಬೈ ಹೇಳಿ ಕಮಲ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
 
ಇಂದು ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ತಮ್ಮ ಬೆಂಬಲಿಗರೊಂದಿಗೆ ಆಗಮಿಸಿದ  ಉತ್ತರ ಕನ್ನಡ ಜಿಲ್ಲೆಯ ಕುಮುಟಾ ಕ್ಷೇತ್ರದ ಮಾಜಿ ಶಾಸಕ ದಿನಕರ್ ಶೆಟ್ಟಿಯವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಸನ್ಮಾನಿಸಿ ಪಕ್ಷಕ್ಕೆ ಬರಮಾಡಿಕೊಂಡರು.
 
ಕಳೆದ 2008ರಲ್ಲಿ ಜೆಡಿಎಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದ ದಿನಕರ್ ಶೆಟ್ಟಿ, ನಂತರದ ಚುನಾವಣೆಗಳಲ್ಲಿ ಸೋಲು ಅನುಭವಿಸಿದ್ದರು. ಇದೀಗ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡು ಹೊಸ ರಾಜಕೀಯ ಜೀವನ ಆರಂಭಿಸುತ್ತಿದ್ದಾರೆ.
 
ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದಿಂದ ಬಹುತೇಕ ನಾಯಕರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments