Webdunia - Bharat's app for daily news and videos

Install App

ಕೋಟಿಗಟ್ಟಲೆ ಹಣ ಪಡೆದವರ ಕೇಸ್ ಸಹಾ ಖುಲಾಸೆ ಆಗತ್ತೆ: ಬಿಎಸ್‌ವೈಗೆ ಟಾಂಗ್ ನೀಡಿದ ದೇವೇಗೌಡರು

Webdunia
ಸೋಮವಾರ, 19 ಡಿಸೆಂಬರ್ 2016 (11:18 IST)
ಕೋಟಿಗಟ್ಟಲೆ ಹಣ ಪಡೆದವರ ಪ್ರಕರಣಗಳು ಸಹಾ ಖುಲಾಸೆ ಆಗತ್ತೆ. ಇದ್ಯಾವ ರಾಜಕೀಯ ಎಂದು ಅರ್ಥವಾಗುತ್ತಿಲ್ಲ ಎಂದು ಹೇಳುವ ಮೂಲಕ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಟಾಂಗ್ ನೀಡಿದ್ದಾರೆ.
ಪದ್ಮನಾಭ ನಗರದ ವಿಧಾನಸಭೆ ಕ್ಷೇತ್ರದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಹಿತ ಉಳಿಯಬೇಕಾದರೆ ಪ್ರಾದೇಶಿಕ ಪಕ್ಷಗಳು ಉಳಿಯಬೇಕು ಎಂದು ಅಭಿಪ್ರಾಯಪಟ್ಟರು. 
 
ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಅವರು ಹೇಳುವಾಗ ನೋವಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.
 
ರಾಜಧಾನಿ ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ದಂಧೆಯಲ್ಲಿ ಸಾಕಷ್ಟು ಪ್ರಮಾಣದ ಹಣ ಮಾಡಿದವರ ಹೆಸರನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೀಡುತ್ತೇನೆ. ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಂಡರೆ ನಾನು ಸಹ ಪ್ರಧಾನಿ ಅವರ ಬೆಂಬಲಕ್ಕೆ ನಿಲುತ್ತೇನೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಸವಾಲ್ ಎಸೆದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭೀಕರ ಭೂಕುಸಿತವಾಗಿದ್ದ ವಯನಾಡಿನಲ್ಲಿ ನಾಳೆ ಭಾರೀ ಮಳೆ ಸಾಧ್ಯತೆ

ಪೋಷಕರನ್ನು ವೃದ್ಧಾಶ್ರಮಕ್ಕೆ ಸೇರಿಸಿದ ಮಗ: ಮನನೊಂದು ದಂಪತಿ ಆತ್ಮಹತ್ಯೆ

ಕೆಆರ್‌ಎಸ್‌ ಉದ್ಯಾನವನದಲ್ಲಿ ಕಾವೇರಿ ಆರತಿಗೆ ರಾಜ್ಯ ಸರ್ಕಾರ ಚಿಂತನೆ

CBSE ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಹೊಸ ಪದ್ಧತಿ: ಮುಂದಿನ ವರ್ಷದಿಂದಲೇ ಜಾರಿಗೆ

ಸಂವಿಧಾನಕ್ಕೆ ಏನಾದ್ರೂ ಅಪಾಯವಿದ್ರೆ ಅದು ನಿಮ್ಮಿಂದಲೇ ಮಿಸ್ಟರ್ ಮೋದಿ: ಮಲ್ಲಿಕಾರ್ಜುನ ಖರ್ಗೆ

ಮುಂದಿನ ಸುದ್ದಿ
Show comments