ಜೆಡಿಎಸ್ ಶಾಸಕರೊಬ್ಬರು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಗೆ ಸಾಥ್ ನೀಡಿ ಗಮನ ಸೆಳೆದಿದ್ದಾರೆ.
ಡಿ.ಕೆ.ಶಿವಕುಮಾರ್ ಶ್ರೀರಂಗನಾಥ ದೇವಾಲಯ ಸೇರಿದಂತೆ ಹಲವು ದೇವಸ್ಥಾನಗಳಿಗೆ ಭೇಟಿ ನೀಡಿದ್ರು.
ಟೆಂಪಲ್ ರನ್ ಮಾಡಿದ ಡಿ.ಕೆ.ಶಿವಕುಮಾರ್ ಗೆ ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ಸಾಥ್ ನೀಡಿದ್ರು.
ಜೆಡಿಎಸ್ ಶಾಸಕರ ಪ್ರೀತಿ ವಯಕ್ತಿಕ ವಿಚಾರ, ಪಕ್ಷದಲ್ಲಿ ಭಿನ್ನಾಭಿಪ್ರಾಯಗಳಿರಬಹದು. ಆದರೆ ಪ್ರೀತಿ, ಸ್ನೇಹದಲ್ಲಿ ಅಲ್ಲ ಅಂತ ಡಿಕೆಶಿ ಹೇಳಿದ್ದಾರೆ.