Daily Horoscope
✕

17 ಜನರಿಗೂ ಸಚಿವ ಸ್ಥಾನವನ್ನು ನೀಡಬೇಕು- ಮಿತ್ರಮಂಡಳಿ ಸದಸ್ಯರ ಪರ ಜೆಡಿಎಸ್ ಶಾಸಕರು ಬ್ಯಾಟಿಂಗ್

Webdunia
ಶುಕ್ರವಾರ, 31 ಜನವರಿ 2020 (10:57 IST)
ಬೆಂಗಳೂರು : 17 ಜನರಿಗೂ ಸಚಿವ ಸ್ಥಾನವನ್ನು ನೀಡಬೇಕೆಂದು ಒತ್ತಾಯಿಸಿ ಮಿತ್ರಮಂಡಳಿ ಸದಸ್ಯರ ಪರ ಜೆಡಿಎಸ್ ಶಾಸಕರು ಬ್ಯಾಟಿಂಗ್ ಮಾಡಿದ್ದಾರೆ.

ಶ್ರೀರಂಗಪಟ್ಟಣದ ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ  ಹಾಗೂ ನಾಗಮಂಗಲ ಕ್ಷೇತ್ರದ ಜೆಡಿಎಸ್ ಶಾಸಕ ಸುರೇಶ್ ಗೌಡರು ಮಿತ್ರ ಮಂಡಳಿ ಸದಸ್ಯರ ಪರ ನಿಂತಿದ್ದು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಸರ್ಕಾರ ಬೀಳಿಸಿದ್ದರು. ಮೈತ್ರಿ  ಸರ್ಕಾರ ಬೀಳಿಸಿದ 17 ಜನರಿಗೂ ಸಚಿವ ಸ್ಥಾನ ನೀಡಿ . 17 ಜನರಿಗೂ ಸಚಿವ ಸ್ಥಾನ ನೀಡುವುದಾಗಿ ಹೇಳಿದ್ದರು. ಸಿಎಂ ಯಡಿಯೂರಪ್ಪ ಮಾತು ಕೊಟ್ಟಿದ್ದರು ಎಂದು ಹೇಳಿದ್ದಾರೆ.

 

ಆದರೆ ಈಗ ಕೆಲವರಿಗಷ್ಟೇ ಸಚಿವ ಸ್ಥಾನ ಎಂದು ಹೇಳಲಾಗುತ್ತಿದೆ. ಕೊಟ್ಟ ಮಾತಿನಂತೆ 17 ಜನರನ್ನೂ ಮಂತ್ರಿ ಮಾಡಬೇಕು. ಈಗ ಮಾತು ತಪ್ಪಿದರೆ ಅಪಕೀರ್ತಿಗೆ ಒಳಗಾಗಬೇಕಾಗುತ್ತದೆ. ಸೋತಿರುವ ಎಂಟಿಬಿ ಮತ್ತು ವಿಶ್ವನಾಥ್ ಗೂ ಸಚಿವ ಸ್ಥಾನ ನೀಡಬೇಕು ಎಂದು ಈ ಇಬ್ಬರು ಜೆಡಿಎಸ್ ಶಾಸಕರು ಮಿತ್ರ ಮಂಡಳಿ ಸದಸ್ಯರ ಪರ ನಿಂತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments