Webdunia - Bharat's app for daily news and videos

Install App

ತಾಲೂಕು ಪಂಚಾಯಿತಿ ಸಭೆಯಲ್ಲಿ ಫುಲ್ ಗರಂ ಆದ ಜೆಡಿಎಸ್ ಶಾಸಕ

Webdunia
ಶನಿವಾರ, 28 ಡಿಸೆಂಬರ್ 2019 (10:43 IST)
ಅರಸೀಕೆರೆ: ಅರಸೀಕೆರೆ ಕ್ಷೇತ್ರದ ಜೆಡಿಎಸ್ ಶಾಸಕ ಶಿವಲಿಂಗೇಗೌಡರು ಸಿಟ್ಟಿನಿಂದ ಆಕ್ಷೇಪಾರ್ಹ ಪದಗಳನ್ನು ಬಳಸಿ ತಾಲೂಕು ಪಂಚಾಯಿತಿ ಸದಸ್ಯರ ಮೇಲೆ ಆಕ್ರೋಶ ವ್ಯಕ್ತಪಡಿಸಿದ ಘಟನೆ ತಾಲೂಕು ಪಂಚಾಯಿತಿ ಸಭೆಯಲ್ಲಿ ನಡೆದಿದೆ.


ತಾಲೂಕು ಪಂಚಾಯಿತಿ ಸಭೆಯಲ್ಲಿ ತಾಲೂಕು ಪಂಚಾಯಿತಿ ಅನುದಾನದಲ್ಲಿ ಅವ್ಯವಹಾರವಾಗಿದೆ ಎಂದು  ಕಾಂಗ್ರೆಸ್ ಸದಸ್ಯರು  ಆರೋಪ ಮಾಡಿದ  ಹಿನ್ನಲೆಯಲ್ಲಿ ತೀವ್ರ ಆಕ್ರೋಶಗೊಂಡ ಜೆಡಿಎಸ್ ಶಾಸಕ ಶಿವಲಿಂಗೇಗೌಡರು ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ.

ಯಾವ ಶಾಸಕನೂ ತಾಲೂಕು ಪಂಚಾಯಿತಿ ಸಭೆಗಳಿಗೆ ಬರಲ್ಲ. ನಾನು ನಿಮ್ಮ ಅನುಕೂಲಕ್ಕಾಗಿ ಸಭೆಗೆ ಬಂದ್ರೆ ನನ್ನನ್ನೇ ಪ್ರಶ್ನಿಸ್ತೀರಿಎಂದು ಹೇಳಿ  ಆ ವೇಳೆ ಆಕ್ರೋಶಗೊಂಡು ಆಕ್ಷೇಪಾರ್ಹ ಪದ ಬಳಕೆ ಮಾಡಿ ಶಿವಲಿಂಗೇಗೌಡರು ಸಭೆಯಿಂದ ಹೊರ ನಡೆದಿದ್ದಾರೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಮುಂದಿನ ಸುದ್ದಿ
Show comments