ದೇವನಹಳ್ಳಿ ಶಾಸಕ ಪಿಳ್ಳಮುನಿಶಾಮಪ್ಪ ಜೆಡಿಸ್‌‍ಗೆ ಗುಡ್‌ ಬೈ

Webdunia
ಗುರುವಾರ, 23 ಫೆಬ್ರವರಿ 2017 (13:31 IST)
ನಿಸರ್ಗ ನಾರಾಯಣಪ್ಪರನ್ನು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಳಿಸಿರುವುದನ್ನು ವಿರೋಧಿಸಿ ಜೆಡಿಎಸ್ ಶಾಸಕ ಪಿಳ್ಳಮುನಿಶಾಮಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
 
ನನಗೆ ತಿಳಿಸದೆ ನಾರಾಯಣಪ್ಪರನ್ನು ಪಕ್ಷಕ್ಕೆ ಸೇರಿಸಿಕೊಂಡಿರುವುದು ನೋವು ತಂದಿದೆ. ಆದ್ದರಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.
 
ರಾಜೀನಾಮೆ ಪತ್ರವನ್ನು ಸಭಾಪತಿಯವರಿಗೆ ರವಾನಿಸಿದ್ದು ಕೂಡಲೇ ರಾಜೀನಾಮೆಯನ್ನು ಅಂಗೀಕರಿಸುವಂತೆ ಕೋರಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.
 
 ಪಿಳ್ಳಮುನಿಶಾಮಪ್ಪ ತಮ್ಮ ರಾಜಿನಾಮೆ ಪತ್ರವನ್ನ ಸ್ಪೀಕರ್ ಕೋಳಿವಾಡ ಅವರಿಗೆ ನೀಡಿದ್ದು, ಕೂಡಲೇ ಅಂಗೀಕರಿಸುವಂತೆ ಮನವಿ ಮಾಡಿದ್ದಾರೆ. ಯಾವುದೇ ಕಾರಣಕ್ಕೂ ರಾಜಿನಾಮೆ ನಿರ್ಧಾರವನ್ನು ಮರು ಪರಿಶೀಲಿಸುವ ಪ್ರಶ್ನೆಯೇ ಇಲ್ಲ ಕಡ್ಡಿ ತುಂಡು ಮಾಡಿದಂತೆ ಅವರು ಹೇಳಿದ್ದಾರೆ.
 
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಪಿಳ್ಳ ಮುನಿಶಾಮಪ್ಪ ಅವರೊಂದಿಗೆ ಚರ್ಚೆ ನಡೆಸುತ್ತಿದ್ದು ಸಮಸ್ಯೆ ಇತ್ಯರ್ಥವಾಗಲಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಮಳೆಗೆ ರಸ್ತೆ ದಾಟಲು ಕಷ್ಟಪಡುತ್ತಿದ್ದ ವಿಕಲಚೇತನನ್ನು ನೋಡಿ ಪೊಲೀಸ್ ಅಧಿಕಾರಿ ಮಾಡಿದ್ದೇನು Video

ಪ್ರಾಣ ಪಣಕ್ಕಿಟ್ಟು ಮಗುವನ್ನು ವಿದ್ಯುತ್ ಆಘಾತದಿಂದ ಕಾಪಾಡಿದ ಶ್ವಾನ: ವಿಡಿಯೋ ವೈರಲ್

ಕರ್ನಾಟಕ ಸಿಎಂ ಬದಲಾವಣೆಗೆ ಹೊರಟ ಕಾಂಗ್ರೆಸ್ ಹೈಕಮಾಂಡ್ ಗೆ ಎದುರಾಗಿದೆ ದೊಡ್ಡ ಶಾಕ್

ಡಿಕೆ ಶಿವಕುಮಾರ್ ಪ್ರಮಾಣ ವಚನ ದಿನ ಫಿಕ್ಸ್: ಈ ದಿನಕ್ಕಿದೆ ವಿಶೇಷ

ಬ್ಯಾಗ್ ಎಗರಿಸಲು ಬಂದ ಖದೀಮರು.. ಯಾಕಾದ್ರೂ ಹೋದೆವೋ ಎನ್ನುವಂತೆ ಗುನ್ನಾ ಕೊಟ್ಟ ಯುವತಿ Video

ಮುಂದಿನ ಸುದ್ದಿ
Show comments