Daily Horoscope
✕

ಬಿಜೆಪಿ, ಕಾಂಗ್ರೆಸ್ ನ ಟಿಕೆಟ್ ವಂಚಿತರಿಗೆ ಜೆಡಿಎಸ್ ಗಾಳ

Webdunia
ಮಂಗಳವಾರ, 17 ಏಪ್ರಿಲ್ 2018 (09:19 IST)
ಬೆಂಗಳೂರು: ಕಾಂಗ್ರೆಸ್ ಮತ್ತು ಬಿಜೆಪಿ ತನ್ನ ಅಭ್ಯರ್ಥಿಗಳ ಘೋಷಣೆ ಮಾಡುತ್ತಿದ್ದಂತೆ ಕೆಲವು ಟಿಕೆಟ್ ವಂಚಿತ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂತಹ ಆಕಾಂಕ್ಷಿಗಳಿಗೆ ಇದೀಗ ಜೆಡಿಎಸ್ ಗಾಳ ಹಾಕುತ್ತಿದೆ.

ಮೂಡಬಿದಿರೆಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಮಿಥುನ್ ರೈಗೆ ಜೆಡಿಎಸ್ ಗಾಳ ಹಾಕಿದೆ ಎನ್ನಲಾಗಿದೆ. ಮಿಥುನ್ ರೈಗೆ ಮೂಡಬಿದಿರೆಯಲ್ಲಿ ಟಿಕೆಟ್ ಕೊಡಿಸುವುದಾಗಿ ಜೆಡಿಎಸ್ ಆಮಿಷ ಒಡ್ಡಿದೆ ಎಂದು ಖಾಸಗಿ ವಾಹಿನಿಯೊಂದು ವರದಿ ಮಾಡಿದೆ.

ಆದರೆ ಈ ಬಗ್ಗೆ ಅವರು ಇನ್ನೂ ಏನೂ ನಿರ್ಧಾರ ಕೈಗೊಂಡಿಲ್ಲ ಎನ್ನಲಾಗಿದೆ. ಇವರಲ್ಲದೆ, ಹಲವು ಅತೃಪ್ತ ನಾಯಕರನ್ನು ಪಕ್ಷಕ್ಕೆ ಸೆಳೆಯಲು ಜೆಡಿಎಸ್ ತಂತ್ರ ರೂಪಿಸಿದೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇಶಕ್ಕಾಗಿ ಜೀವನ ಕಳೆದ ಅಜಿತ್ ದೋವಲ್ ನಿಮಗೆ ವಿಲನ್ ನಂತೆ ಕಾಣುತ್ತಾರಾ: ರಾಹುಲ್ ಗಾಂಧಿಗೆ ನೆಟ್ಟಿಗರು, ಬಿಜೆಪಿ ತರಾಟೆ

Karnataka Weather : ವಿವಿಧ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಹೇಗಿದೆ, ಇಲ್ಲಿದೆ ವಿವರ

ಏನಿದು ಸ್ಟಾರ್ಲಿಂಕ್, ಎಲಾನ್ ಮಸ್ಕ್ ಸ್ಟಾರ್ಲಿಂಕ್ ಭಾರತದ ಭದ್ರತೆ ಎಷ್ಟು ಅಪಾಯಕಾರಿ, ಗಮನಿಸಿ

ವಿಮಾನದಲ್ಲಿ ಅಭಿಜಿತ್ ದಿಪ್ಕೆ ವಶಕ್ಕೆ ಪಡೆಯುವಾಗ ದೇಶದಿಂದ ಹೊರಗೆ ಹಾಕಿ ಎಂದು ಕೂಗಿದ ಸಹಪ್ರಯಾಣಿಕರು: Video

ದಲಿತರ ಸಮಸ್ಯೆ ಕಡೆ ರಾಜ್ಯ ಗೃಹ ಸಚಿವರು ಗಮನ ಹರಿಸಲಿ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments