Publish Date: Tue, 15 Dec 2020 (11:08 IST)
Updated Date: Tue, 15 Dec 2020 (11:10 IST)
ಬೆಂಗಳೂರು : ಗೋಹತ್ಯೆ ನಿಷೇಧ ತಿದ್ದುಪಡಿ ವಿಧೇಯಕಕ್ಕೆ ಜೆಡಿಎಸ್ ಪಕ್ಷದವರು ವಿರೋಧ ವ್ಯಕ್ತಪಡಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
ಗೋಹತ್ಯೆ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಬಿಜೆಪಿ ಸರ್ಕಾರ ಗೋಹತ್ಯೆ ನಿಷೇಧ ತಿದ್ದುಪಡಿ ಮಾಡಲು ಮುಂದಾಗಿದ್ದಾರೆ. ಇದಕ್ಕೆ ಹಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
ಈ ಬಗ್ಗೆ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, 2010 ರಲ್ಲೂ ಬಿಜೆಪಿ ಸರ್ಕಾರ ಬಿಲ್ ಜಾರಿಗೆ ಮುಂದಾಗಿತ್ತು. ಆಗಲೂ ವಿರೋಧ ಮಾಡಿದ್ದೇವು. ಈಗಲೂ ವಿರೋಧಿಸ್ತೇವೆ ಎಂದು ತಿಳಿಸಿದ್ದಾರೆ.