ಜೆಡಿಎಸ್ ರಾಜ್ಯಾಧ್ಯಕ್ಷರಿಗೆ ಕೊಲೆ ಬೆದರಿಕೆ ಪೋಸ್ಟ್

Webdunia
ಮಂಗಳವಾರ, 11 ಜೂನ್ 2019 (15:05 IST)
ಮೈತ್ರಿ ಸರಕಾರದ ವಿರುದ್ಧ ಆಗಾಗ್ಗೆ ಬಾಂಬ್ ಸಿಡಿಸುತ್ತಿರುವ ಜೆಡಿಎಸ್ ರಾಜ್ಯಾಧ್ಯಕ್ಷರಿಗೆ ಕೊಲೆ ಮಾಡೋದಾಗಿ ಜೆಡಿಎಸ್ ಕಾರ್ಯಕರ್ತನೊಬ್ಬ ಪೋಸ್ಟ್ ಹರಿಬಿಟ್ಟಿದ್ದಾನೆ.

ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ವಿಶ್ವನಾಥ್ ರನ್ನು ಕೊಲೆ ಮಾಡೋದಾಗಿ ಫೇಸ್ ಬುಕ್ ನಲ್ಲಿ ಪೋಸ್ಟ್ ಹರಿಬಿಡಲಾಗಿದೆ. ಜೆಡಿಎಸ್ ಕಾರ್ಯಕರ್ತ ಅರುಣ್ ಕುಮಾರ್ ಎಂಬಾತನಿಂದ ಪೋಸ್ಟ್ ಹಾಕಲಾಗಿದೆ.

ಈ ವಿಚಾರಕ್ಕೆ ಪ್ರತಿಕ್ರಿಯಿಸಿರುವ ವಿಶ್ವನಾಥ್, ಕುಡಿದು ಆ ರೀತಿ ಎಲ್ಲಾ ಪೋಸ್ಟ್ ಮಾಡಿರ್ತಾರೆ. ಅದನ್ನ ಗಂಭೀರವಾಗಿ ತೆಗೆದುಕೊಳ್ಳಬೇಕಾಗಿಲ್ಲ ಅಂತ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ವಿಶ್ವನಾಥ್ ಹೇಳಿಕೆ ನೀಡಿದ್ದಾರೆ.

ಇನ್ನು ಕಾಂಗ್ರೆಸ್ ಶಾಸಕ ಹೆಚ್. ಕೆ. ಪಾಟೀಲ್ ಪರ ನಿಂತಿರುವ ಜೆಡಿಎಸ್‌ ಶಾಸಕ ವಿಶ್ವನಾಥ್, ಜಿಂದಾಲ್‌ ಗೆ ಕೊಟ್ಟ ಭೂಮಿಯನ್ನು ವಾಪಸ್ಸು ಪಡೆಯುವಂತೆ ಆಗ್ರಹ ಮಾಡಿದ್ದಾರೆ. ವಿಧಾನಸೌಧದಲ್ಲಿ ಜೆಡಿಎಸ್‌ ಶಾಸಕ ಹೆಚ್ ವಿಶ್ವನಾಥ್ ಹೇಳಿಕೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಡ್ಯೂಟಿಯಲ್ಲಿದ್ದ ಪೊಲೀಸರ ಮೇಲೆ ದಾಳಿ, ಇಬ್ಬರು ಅರೆಸ್ಟ್‌

ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು

ನಾಳೆ ಸಿದ್ದರಾಮಯ್ಯ ರಾಜೀನಾಮೆ ವದಂತಿ: ಸಿಎಂ ನಿವಾಸದ ಬಳಿ ಶಾಸಕರು, ಸಚಿರ ದೌಡು

ಬಕ್ರೀದ್‌ ಹಬ್ಬ: ಗೋಹತ್ಯೆ, ಅಕ್ರಮ ಮಾಂಸ ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ

ರಾಜ್ಯದಲ್ಲಿ ಎಬೋಲಾ ಪ್ರಕರಣದ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ದಿನೇಶ್ ಗುಂಡೂರಾವ್‌

ಮುಂದಿನ ಸುದ್ದಿ
Show comments