ಶಿವಮೊಗ್ಗ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪಗೆ ಬಿಗ್ ಶಾಕ್ ನೀಡಿದ ಜೆಡಿಎಸ್ ಅಧ್ಯಕ್ಷ

Webdunia
ಸೋಮವಾರ, 8 ಏಪ್ರಿಲ್ 2019 (14:30 IST)
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಅವರಿಗೆ  ಜೆಡಿಎಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ.


ಹೌದು. ಚುನಾವಣೆಗೆ ಬೆಂಬಲಿಸಬೇಕಾದ ತೀರ್ಥಹಳ್ಳಿ ತಾಲೂಕು ಜೆಡಿಎಸ್ ಅಧ್ಯಕ್ಷ ಮದನ್ ಹಾಗೂ 200 ಕ್ಕೂ ಹೆಚ್ಚು ಪದಾಧಿಕಾರಿಗಳು ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ ನೀಡಿ ಬಿಜೆಪಿ ಸೇರಲು ಮುಂದಾಗಿದ್ದಾರೆ.


ಇಂದು ಬಿಜೆಪಿ ಪ್ರಾಥಮಿಕ ಸದಸ್ಯತ್ವನ್ನು ಮದನ್ ಅವರು ಸ್ವೀಕರಿಸಿದ್ದು, ಬುಧವಾರ 200 ಕ್ಕೂ ಹೆಚ್ಚು ಪದಾಧಿಕಾರಿಗಳ ಸಹಿತ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಚುನಾವಣೆ ಸಮೀಪಿಸುತ್ತಿರುವ ಈ ಹೊತ್ತಲೇ ನಾಯಕರೇ ಪಕ್ಷ ಬಿಟ್ಟಿರುವುದು ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪಗೆ ಭಾರೀ ಆಘಾತವಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಯಕ ಜುಬೀನ್ ಗಾರ್ಗ್‌ 13ನೇ ದಿನದ ಕಾರ್ಯದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಭಾಗಿ

RSSನ ಸಮಾನಾರ್ಥ ಪದವೇ ದೇಶಭಕ್ತಿ: ಪ್ರಧಾನಿ ನರೇಂದ್ರ ಮೋದಿ

ನವೆಂಬರ್ ಕ್ರಾಂತಿ ಬಗ್ಗೆ ಸ್ಫೋಟಕ ಹೇಳಿಕೆ ಕೊಟ್ಟ ಸಿಎಂ ಸಿದ್ದರಾಮಯ್ಯ

ಜೈಲಿನಲ್ಲಿ ಮಾಜಿ ಸಚಿವ ಗಾಯತ್ರಿ ಪ್ರಜಾಪತಿ ಮೇಲೆ ಸಹಕೈದಿ ಹಲ್ಲೆ, ಕಾರಣ ಏನ್ ಗೊತ್ತಾ

ರಾಹುಲ್‌ಗೆ ಗುಂಡು ಹೊಡೆಯುತ್ತೇವೆಂದ ಬಿಜೆಪಿ ವಕ್ತಾರನ ಬೆದರಿಕೆಗೆ ಪ್ರಧಾನಿ ಮೌನದ ಅರ್ಥವೇನು: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments