Daily Horoscope

ಸಚಿವ ನಾರಾಯಣಗೌಡ ವಿರುದ್ಧ ಜೆಡಿಎಸ್ ನಿಂದ ಪ್ರತಿಭಟನೆ

Webdunia
ಶನಿವಾರ, 29 ಫೆಬ್ರವರಿ 2020 (11:28 IST)
ಬೆಂಗಳೂರು : ಸಚಿವ ನಾರಾಯಣಗೌಡ ಅವರ ವಿರುದ್ಧ ಜೆಡಿಎಸ್ ನಾಯಕರು ಹಾಗೂ ಕಾರ್ಯಕರ್ತರು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.


ಜೆಡಿಎಸ್ ಕಾರ್ಯಕರ್ತರು ಹಾಗೂ ಮುಖಂಡರಿಗೆ ನಾರಾಯಣ ಗೌಡ ಅವರು ಕಿರುಕುಳ ನೀಡುತ್ತಿದ್ದಾರೆ ಎಂದ ಆರೋಪಿಸಿ ಇಂದು ಜೆಡಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ನೇತೃತ್ವದಲ್ಲಿ  ಪ್ರತಿಭಟನೆ ನಡೆಸಲಾಗುತ್ತಿದೆ.


ಹರಳವಳ್ಳಿ ಬಳಿ ಪ್ರತಿಭಟನೆ ನಡೆಸೋದಕ್ಕೆ ಜೆಡಿಎಸ್ ನಾಯಕರು ಈಗಾಗಲೇ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಇದರಲ್ಲಿ ಹಲವು ಜೆಡಿಎಸ್ ನಾಯಕರು ಹಾಗೂ ಕಾರ್ಯಕರ್ತರು ಭಾಗಿಯಾಗಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments