Daily Horoscope
✕

ಜೆಡಿಎಸ್ ನ ರೆಬಲ್ ಶಾಸಕರು ಇಂದೇ ರಾಜೀನಾಮೆ

Webdunia
ಶನಿವಾರ, 24 ಮಾರ್ಚ್ 2018 (10:03 IST)
ಬೆಂಗಳೂರು: ಚೆಲುವರಾಯ ಸ್ವಾಮಿ, ಜಮೀರ್ ಅಹಮ್ಮದ್ ಮತ್ತಿತರ ಶಾಸಕರು ಜೆಡಿಎಸ್ ನಿಂದ ಬಂಡಾಯವೆದ್ದು, ಆ ಪಕ್ಷದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಇಂದು ಕಾಂಗ್ರೆಸ್ ಗೆ ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.

ಇಂದು ಮಧ್ಯಾಹ್ನ ಜೆಡಿಎಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿರುವ ಜಮೀರ್ ಅಹಮ್ಮದ್ ಆಂಡ್ ಟೀಂ ಬಳಿಕ ಸದ್ಯಕ್ಕೆ ರಾಜ್ಯ ಪ್ರವಾಸದಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸಮ್ಮುಖದಲ್ಲೇ ಕಾಂಗ್ರೆಸ್ ಗೆ ಸೇರ್ಪಡೆಯಲಾಗಲಿದ್ದಾರೆ ಎನ್ನಲಾಗಿದೆ.

ಮೂಲಗಳ ಪ್ರಕಾರ ಇಂದು ಮಧ್ಯಾಹ್ನ ರೆಬಲ್ ಶಾಸಕರು ರಾಜೀನಾಮೆ ಸಲ್ಲಿಸಲಿದ್ದಾರೆ. ನಿನ್ನೆ ನಡೆದ ರಾಜ್ಯ ಸಭೆಚುನಾವಣೆಯಲ್ಲೂ ಈ ಶಾಸಕರು ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ಮೇಲೆ ಕದಿ ನೋಡೋಣ.. ರೈಲಿನ ಕಿಟಿಕಿಯಲ್ಲಿ ಕೈ ಹಾಕಿ ಕದಿಯಲೆತ್ನಿಸಿದ ಖದೀಮನಿಗೆ ಜನ ಹೇಗೆ ಪಾಠ ಕಲಿಸಿದ್ರು ನೋಡಿ Video

ಎಸ್‍ಐಆರ್‍ನಲ್ಲಿ ರಾಹುಲ್ ಗಾಂಧಿಗೆ ಸ್ಪಷ್ಟತೆಯೇ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕೇರಳ, ತೆಲಂಗಾಣದಲ್ಲಿ ಇವಿಎಂನಿಂದ ಗೆದ್ದ ನಿಮ್ಮ ಸರ್ಕಾರ ರಾಜೀನಾಮೆ ನೀಡಲಿ, ನಾವೂ ನೀಡುತ್ತೇವೆ: ರಾಹುಲ್ ಗಾಂಧಿಗೆ ಹಿಮಂತ ಸವಾಲು

ಮುಂದಿನ ಸುದ್ದಿ
Show comments