Webdunia - Bharat's app for daily news and videos

Install App

ಜೆಡಿಎಸ್ ಎರಡನೇ ಪಟ್ಟಿ ವಾರದಲ್ಲಿ ಬಿಡುಗಡೆ- ಕುಮಾರಸ್ವಾಮಿ

Webdunia
ಗುರುವಾರ, 22 ಫೆಬ್ರವರಿ 2018 (09:00 IST)

ಮುಂಬರುವ ವಿಧಾನಸಭೆ ಚುನಾವಣೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿರುವ ಜೆಡಿಎಸ್ ಎರಡನೇ ಪಟ್ಟಿ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ.

ಈ ಬಗ್ಗೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಮಾಹಿತಿ ನೀಡಿದ್ದು, 35-40 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಇನ್ನೊಂದು ವಾರದಲ್ಲಿ ಬಿಡುಗಡೆ ಮಾಡಲಾಗುತ್ತದೆ ಎಂದಿದ್ದಾರೆ.

ಈಗಾಗಲೇ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿನ ಕೆಲ ಕ್ಷೇತ್ರಗಳಲ್ಲಿ ಗೊಂದಲಗಳಿವೆ. ಹೆಚ್ಚಿನ ಆಕಾಂಕ್ಷಿಗಳಿರುವುದು ಇದಕ್ಕೆ ಕಾರಣವಾಗಿದ್ದು, ಎಲ್ಲರನ್ನೂ ವಿಶ್ವಾಸಕ್ಕೆ ತೆಗದುಕೊಂಡು ಗೊಂದಲ ಬಗೆಹರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಂಥಾ ಲಜ್ಜೆಗೆಟ್ಟ ಮಗ.. ಆಸ್ತಿ ಆಸೆಗೆ ಹೆಣವಾಗಿ ಮಲಗಿದ್ದ ತಂದೆಗೆ ಮಾಡಿದ್ದು ನೋಡಿದರೆ ಛೀಮಾರಿ ಹಾಕ್ತೀರಿ Video

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಅಪಮಾನ: ವಿಜಯೇಂದ್ರ

ಅಯೋಧ್ಯೆಯಲ್ಲಿ ನಡೆಯಿತು ಭೀಕರ ಅಪಘಾತ: ಆಳೆತ್ತರಕ್ಕೆ ಹಾರಿದ ವ್ಯಕ್ತಿ ಗತಿ ಏನಾಯ್ತು Video

ಬೆಂಗಳೂರು: ಮಹಿಳೆ ಬಿದ್ದರೂ ಬಿಡದೇ ಹಲ್ಲೆ ನಡೆಸಿ ಚೈನ್ ಕಿತ್ತುಕೊಂಡ ಖದೀಮ Video

ಸೈಕಲ್ ನಲ್ಲಿ ಆಟವಾಡುತ್ತಿದ್ದ ಬಾಲಕಿ ಮೇಲೆಯೇ ಬಿತ್ತು ಇ ರಿಕ್ಷಾ: ಮುಂದಾಗಿದ್ದು ಘನಘೋರ ಘಟನೆ Video

ಮುಂದಿನ ಸುದ್ದಿ
Show comments