Select Your Language

Notifications

webdunia
webdunia
webdunia
webdunia

ರಾಷ್ಟ್ರೀಯ ಪಕ್ಷಗಳಿಗೆ ಜೆಡಿಎಸ್ ಸೆಡ್ಡು, ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಇಂದು

ರಾಷ್ಟ್ರೀಯ ಪಕ್ಷಗಳಿಗೆ ಜೆಡಿಎಸ್ ಸೆಡ್ಡು, ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಇಂದು
ಬೆಂಗಳೂರು , ಶನಿವಾರ, 17 ಫೆಬ್ರವರಿ 2018 (08:18 IST)

ಮುಂಬರುವ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಇಂದು ಬಿಡುಗಡೆಯಾಗಲಿದ್ದು, ಇದಕ್ಕಾಗಿ ಯಲಹಂಕ ಹತ್ತಿರ ನಡೆಯುವ ಸಮಾವೇಶ ನಡೆಸಿ ರಾಷ್ಟ್ರೀಯ ಪಕ್ಷಗಳಿಗೆ ಸೆಡ್ಡು ಹೊಡೆಯಲು ಜೆಡಿಎಸ್ ಮುಂದಾಗಿದೆ.

150 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಈಗಾಗಲೇ ಸಿದ್ಧಪಡಿಸಲಾಗಿದ್ದು, ಲಕ್ಷಾಂತರ ಜನರ ಸಮ್ಮುಖದಲ್ಲಿ ಪಕ್ಷದ ಅಭ್ಯರ್ಥಿಗಳ ಹೆಸರು ಘೋಷಿಸಲಾಗುತ್ತಿದೆ.

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿವಿಧ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ಪ್ರಯತ್ನ ಜಾರಿಗೊಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.


Share this Story:

Follow Webdunia kannada

ಮುಂದಿನ ಸುದ್ದಿ

ಬಹಮನಿ ಸುಲ್ತಾನರ ಉತ್ಸವ ಮಾಡುವುದರಲ್ಲಿ ತಪ್ಪೇನಿಲ್ಲ ಎಂದ ಮಲ್ಲಿಕಾರ್ಜುನ ಖರ್ಗೆಗೆ ಶಿಲ್ಪಾ ಗಣೇಶ್ ಕೊಟ್ಟ ಉತ್ತರವೇನು?