Daily Horoscope
✕

JDS ರಾಜ್ಯ ಘಟಕಗಳನ್ನು ವಿಸರ್ಜಿಸಿದ ಹೆಚ್.ಡಿ. ದೇವೇಗೌಡ

Webdunia
ಶುಕ್ರವಾರ, 20 ಅಕ್ಟೋಬರ್ 2023 (18:20 IST)
ಜೆಡಿಎಸ್‌ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲು ಮುಂದಾಗಿದ್ದರಿಂದ ಜೆಡಿಎಸ್‌ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ವಿರೋಧ ವ್ಯಕ್ತಪಡಿಸಿದ್ದು, ತಾವು ಕಾಂಗ್ರೆಸ್‌ ನೇತೃತ್ವದ ಇಂಡಿ ಒಕ್ಕೂಟಕ್ಕೆ ಬೆಂಬಲ ನೀಡುವುದಾಗಿ ತಿಳಿಸಿದ್ದರು. ಹೀಗಾಗಿ, ಇಬ್ರಾಹಿಂ ಅವರನ್ನು ಪಕ್ಷದಿಂದ ಹೊರ ಹಾಕುವ ದೃಷ್ಟಿಯಿಂದ ಜೆಡಿಎಸ್‌ ರಾಜ್ಯ ಘಟಕಗಳನ್ನೇ ವಿಸರ್ಜನೆ ಮಾಡಲಾಗುತ್ತಿದೆ. ಮುಂದುವರೆದು ಜೆಡಿಎಸ್‌ ರಾಜ್ಯಾಧ್ಯಕ್ಷನಾಗಿ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ ಎಂದು ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments