JDS ಟಿಕೆಟ್ ಆಕಾಂಕ್ಷಿ ಸ್ವರೂಪ್​​​ ಕ್ಷೇತ್ರ ಪರ್ಯಟನೆ

Webdunia
ಮಂಗಳವಾರ, 31 ಜನವರಿ 2023 (21:06 IST)
ಹಾಸನ ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಅಂತ ಹಟಕ್ಕೆ ಬಿದಿದ್ದ ಭವಾನಿ ರೇವಣ್ಣ H.D. ರೇವಣ್ಣ ಮಧ್ಯಸ್ಥಿತೆ ವಹಿಸಿದ ಬಳಿಕ ಮೌನವಾಗಿದ್ದಾರೆ. ಏತನ್ಮಧ್ಯೆ, ಹಾಸನ ಕ್ಷೇತ್ರದಿಂದ JDS ಪಕ್ಷದ ಪ್ರಬಲ ಟಿಕೆಟ್ ಆಕಾಂಕ್ಷಿಯಾದ ಸ್ವರೂಪ್​​ ಕ್ಷೇತ್ರದಲ್ಲಿ ಫುಲ್​ ಆ್ಯಕ್ಟೀವ್​ ಆಗಿದ್ದಾರೆ. ಹಾಸನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಲವು ಗ್ರಾಮಗಳಿಗೆ ಸ್ವರೂಪ್ ಭೇಟಿ ನೀಡಿ, ಮತದಾರರ ಮನದಾಳ ಅರಿಯಲು ಮುಂದಾಗಿದ್ದಾರೆ. ಸ್ವರೂಪ್ ಸಮ್ಮುಖದಲ್ಲಿ BJP ಮುಖಂಡರು JDS ಪಕ್ಷ ಸೇರಿದ್ದಾರೆ. ಇನ್ನು ದೊಡ್ಡಗೌಡರ ಸೊಸೆ ಭವಾನಿ ರೇವಣ್ಣ ಮೌನವಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಹೋದ್ಯೋಗಿಗಳೊಂದಿಗೆ ಗುರುಗ್ರಾಮಕ್ಕೆ ತೆರಳಿದ್ದ ಟೆಕ್ಕಿ ಶವವಾಗಿ ಪತ್ತೆ

ತ್ರಿವಳಿ ಮರ್ಡರ್ ಕೇಸ್‌: ಮಿಸ್ಸಿಂಗ್ ಕೇಸ್ ಕೊಡಲು ಹೋಗಿ ಲಾಕ್ ಆದ ಪಾಪಿ

ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಇನ್ಸ್ ಪೆಕ್ಟರ್: ಬಳಿಕ ಮಾಡಿದ್ದೇನು video

ರಾಜ್ಯದಲ್ಲಿ ಮಂಗನ ಜ್ವರಕ್ಕೆ ಮೊದಲ ಸಾವು, ಎಲ್ಲಿ ಗೊತ್ತಾ

ನಕಲಿ ಕಾಂಗ್ರೆಸ್ ಪಕ್ಷ ಮಹಾತ್ಮ ಗಾಂಧಿಗೂ ಟೋಪಿ ಹಾಕುವ ಕೆಲಸ ಮಾಡಿದೆ: ವಿಜಯೇಂದ್ರ

ಮುಂದಿನ ಸುದ್ದಿ
Show comments