Select Your Language

Notifications

webdunia
webdunia
webdunia
webdunia

ಜೆಡಿಎಸ್ ಟಿಕೆಟ್ ಮುಸ್ಲಿಂ ಅಭ್ಯರ್ಥಿಗೆ ನೀಡಲು ಒತ್ತಾಯ

ಜೆಡಿಎಸ್

ಮುಂಬರುವ ವಿಧಾನ ಸಭೆ ಚುನಾವಣೆಯಲ್ಲಿ ಮೈಸೂರಿನ ನರಸಿಂಹ ಕ್ಷೇತ್ರಕ್ಕೆ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎಂದು ಜೆಡಿಎಸ್ ಪಕ್ಷದಲ್ಲಿ ಒತ್ತಾಯ ಕೇಳಿಬಂದಿದೆ.

ಜೆಡಿಎಸ್ ಪಕ್ಷದಿಂದ ಇದುವರೆಗೂ ಮುಸ್ಲಿಂ ಅಭ್ಯರ್ಥಿಗೂ ಒಮ್ಮೆಯೂ ಟಿಕೆಟ್ ನೀಡಿಲ್ಲ, ಆದ್ದರಿಂದ ಬಾರಿ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಲಾಗಿದೆ.

ಜೆಡಿಎಸ್ ಪಕ್ಷದ ವರಿಷ್ಠರು ಮುಸ್ಲಿಂ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯ ಕಲ್ಪಿಸಬೇಕು ಎಂದು ರಾಜ್ಯ ಸಂಘಟನಾ ಕಾರ್ಯದರ್ಶಿ ಮುಜಾಹೀದ್ ಬೇಗ್ ಒತ್ತಾಯ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.


Share this Story:

Follow Webdunia kannada

ಮುಂದಿನ ಸುದ್ದಿ

ಬಜಾಜ್ ಡಿಸ್ಕವರ್ ಬೈಕ್ 110 ಸಿಸಿ ಬೈಕ್ ಮಾರುಕಟ್ಟೆಗೆ