Webdunia - Bharat's app for daily news and videos

Install App

JDS ವಿರುದ್ಧ BJP ಟ್ವೀಟಾಸ್ತ್ರ

Webdunia
ಮಂಗಳವಾರ, 14 ಮಾರ್ಚ್ 2023 (16:29 IST)
ಚುನಾವಣೆ ಸಮೀಪಿಸುತ್ತಿದ್ದಂತೆ ತಮ್ಮನ್ನು ಸಮರ್ಥಿಸಿ, ಬೇರೆ ಪಕ್ಷದವರನ್ನು ಹಳಿದು ಮತ ಕೇಳುವ ಚಾಳಿ ಮುಂದುವರೆದಿದೆ. ಇದೀಗ JDS ವಿರುದ್ಧ ರಾಜ್ಯ BJP ಕಿಡಿಕಾರಿದೆ.. ಟ್ವೀಟ್​​ ಮೂಲಕ ಮಾಜಿ ಸಚಿವ H.D. ರೇವಣ್ಣ ವಿರುದ್ಧ BJP ಹರಿಹಾಯ್ದಿದೆ.. ಹೊಳೆನರಸೀಪುರ ಶಾಸಕರಾದ ರೇವಣ್ಣರಿಗೆ ಸೋಲುವ ಭಯ ಶುರುವಾಗಿದೆ. ಮಾಜಿ ಸಿಎಂ H.D. ಕುಮಾರಸ್ವಾಮಿ ಹಾಸನಕ್ಕೆ ಕಾಲಿಟ್ಟರೇ ಪ್ರತಿಭಟಿಸುತ್ತೇವೆ ಎನ್ನುವುದರಲ್ಲಿ ಅರ್ಥವಿದೆ. ಆದರೆ ಹಾಸನಕ್ಕೆ ಬಂದು ಮುಖ್ಯಮಂತ್ರಿ ಬಸವರಾಜ್​​ ಬೊಮ್ಮಾಯಿ ಅವರು ಶಂಕುಸ್ಥಾಪನೆ ಮಾಡುವುದರಿಂದ ನಿಮಗೇಕೆ ಸಂಕಟ? ಎಂದು ಆಕ್ರೋಶದ ಜೊತೆಗೆ ವ್ಯಂಗ್ಯವಾಗಿದೆ. ‘ಹಾಸನ ಏರ್‌ಪೋರ್ಟ್ ಬಿಜೆಪಿ ಸರ್ಕಾರದ ಕೊಡುಗೆ’ ಎಂದು ಹೇಳಲು JDSಗೆ ಅಂಜಿಕೆಯೇ ಎಂದು BJP ಪ್ರಶ್ನಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕೆಲವು ಜಿಲ್ಲೆ ಹೊರತುಪಡಿಸಿ ಉಳಿದೆಡೆ ಇಂದು ಸಾಧಾರಣ ಮಳೆ

ಆಸ್ಪತ್ರೆಯಲ್ಲಿ ತಾಯಿ ಮಗು ಸಾವು, ಡೆಲಿವರಿಗೂ ಮುನ್ನಾ ತನಗೆ ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಬೇಡವೆಂದು ಬೇಡಿಕೊಂಡಿದ್ದ ಗರ್ಭಿಣಿಯ ವಿಡಿಯೋ

ನಡುರಸ್ತೆಯಲ್ಲಿ ಎಲ್ಲರೂ ಅಡ್ಡಾಡುತ್ತಿರುವಾಗಲೇ ವ್ಯಕ್ತಿಯನ್ನು ಕೊಚ್ಚಿ ಕೊಂದ ದುಷ್ಕರ್ಮಿಗಳು, Video

ಪಕ್ಷಕ್ಕೆ ಮುಜುಗರ ಆಗಬಾರದೆಂದು ರಾಜೀನಾಮೆ ಕೊಡುತ್ತಿದ್ದೇನೆ ಎಂದು ಕಣ್ಣೀರಿಟ್ಟ ಸಚಿವ ನಾಗೇಂದ್ರ, Video

ನೇಪಾಳದತ್ತ ಮೂರನೇ ಮಾನವೀಯ ನೆರವು ಹೊತ್ತ ಭಾರತದ ವಿಮಾನ

ಮುಂದಿನ ಸುದ್ದಿ
Show comments