Daily Horoscope

ಮಾತು ತಪ್ಪಿದ್ರೆ 2023ಕ್ಕೆ ಜೆಡಿಎಸ್ ವಿಸರ್ಜನೆ ಮಾಡುತ್ತೇನೆ ಎಂದ ಹೆಚ್ಡಿಕೆ

Webdunia
ಬುಧವಾರ, 6 ಏಪ್ರಿಲ್ 2022 (08:31 IST)
ಬೆಂಗಳೂರು : ಒಂದು ಬಾರಿ ಅವಕಾಶ ಕೊಡಿ. ಐದು ವರ್ಷಗಳ ಸಂಪೂರ್ಣ ಅವಧಿಗೆ ನಮ್ಮನ್ನು ಆಯ್ಕೆ ಮಾಡಿ, ನೀರಾವರಿ ಯೋಜನೆಗಳನ್ನು ಸಂಪೂರ್ಣಗೊಳಿಸುತ್ತೇನೆ.

ಒಂದು ವೇಳೆ ಮಾತು ತಪ್ಪಿದರೆ ಜನತಾದಳ ವಿಸರ್ಜನೆ ಮಾಡುತ್ತೇನೆ ಅಂತಾ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಆಯೋಜಿಸಿದ್ದ ರೈತ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನೀರಾವರಿ ಯೋಜನೆಗಳನ್ನು ಐದು ವರ್ಷದಲ್ಲಿ ನಿಮಗೆ ನೀಡದೇ ಇದ್ದರೆ, ಈ ಪಕ್ಷವನ್ನೇ ನಾವು ವಿಸರ್ಜನೆ ಮಾಡ್ತೀವಿ. ಹನುಮ ಜಯಂತಿಯಂದು ಜಲಧಾರೆ ಕಾರ್ಯಕ್ರಮ ಆರಂಭ ಮಾಡುವುದಾಗಿ ಘೋಷಣೆ ಮಾಡಿದ್ರು. 

ಕರ್ನಾಟಕದಲ್ಲಿ ಭೂ ಸುಧಾರಣಾ ಕಾಯ್ದೆ ತಂದಾಗ ಕುಮಾರಣ್ಣ ಸೈಲೆಂಟ್ ಆದ್ರು ಅಂದ್ರು. 79ಎ, 79ಬಿ ನಲ್ಲಿ ಮೌನಕ್ಕೆ ಶರಣಾದೆ ನಾನು, ನಾನು ನನ್ನ ವಿದ್ಯಾಭ್ಯಾಸ ಮುಗಿದ ನಂತರ 17 ಲಕ್ಷ ಸಾಲ ತೆಗೆದುಕೊಂಡು ಥಿಯೇಟರ್ ಕಟ್ಟಿದ್ವಿ. ಆಗ ನನ್ನ ತಂದೆ ಥಿಯೇಟರ್ ಓಪನ್ ದಿನ ಒಂದು ಮಾತು ಹೇಳಿದ್ರು.

ಥಿಯೇಟರ್ ನಿಮ್ಮ ಜೀವನ ಕಾಪಾಡಲ್ಲ ಈ ಭೂಮಿ ನಿಮ್ಮ ಜೀವನ ಕಾಪಾಡುತ್ತೆ ಅಂದ್ರು. ನಾನು ಈಗ ಕೇತಗಾನಳ್ಳಿಯಲ್ಲಿ ಭೂಮಿ ತೆಗೆದುಕೊಂಡು ಅಲ್ಲೇ ಇದ್ದೀನಿ. ಆ ಭೂಮಿಯನ್ನು ನಾವು ಅನಧಿಕೃತ ವಾಗಿ ಪಡೆದಿದ್ದು ಅಂತ ಹಿಂಸೆ ಕೊಟ್ರು. 79ಎ, 79ಬಿ ಯಿಂದಾಗಿ ನಾನು ಕೂಡ ಅನೇಕ ಕಷ್ಟ ಎದುರಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments