‘ಉಪ ಚುನಾವಣೆಯಲ್ಲಿ ಜೆಡಿಎಸ್ ಶೂನ್ಯ ಸಾಧನೆ’

Webdunia
ಭಾನುವಾರ, 24 ನವೆಂಬರ್ 2019 (19:17 IST)
ಈ ಉಪಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅವಕಾಶವಾದಿ ರಾಜಕಾರಣವು ಅಂತ್ಯವಾಗಲಿದೆ. ಹೀಗಂತ ಮಾಜಿ ಸಚಿವ ಆರೋಪ ಮಾಡಿದ್ದಾರೆ.

ಮಂಡ್ಯದ ಕೆ.ಆರ್.ಪೇಟೆಯ ಜನತೆ ಅನಿರೀಕ್ಷಿತ ಫಲಿತಾಂಶ ನೀಡಲಿದ್ದು, ಕಮಲ ಅರಳುವುದು ನಿಶ್ಚಿತವಾಗಿದೆ ಅಂತ  ಮಾಜಿ ಸಚಿವ ಬಿ.ಸೋಮಶೇಖರ್ ಹೇಳಿದ್ದಾರೆ.

ಜೆಡಿಎಸ್ ಪಕ್ಷದ ಅವಕಾಶವಾಧಿ ರಾಜಕಾರಣಕ್ಕೆ ಅಂತ್ಯ ಸಮೀಪಿಸುತ್ತಿದ್ದರೆ, ದೇಶದಲ್ಲಿ ಕಾಂಗ್ರೆಸ್ ಮುಳುಗುತ್ತಿದೆ.
ರಾಜ್ಯ ಮತ್ತು ರಾಷ್ಟ್ರದಲ್ಲಿ ಬಿಜೆಪಿ ಪರವಾದ ಗಾಳಿಯು ಜೋರಾಗಿ ಬೀಸುತ್ತಿದ್ದು, ಉಪ ಚುನಾವಣೆಯ ಫೈನಲ್ ನಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ. ಜೆಡಿಎಸ್ ಶೂನ್ಯ ಸಾಧನೆ ಮಾಡಲಿದೆ ಎಂದು ರಾಜ್ಯದ ಮಾಜಿಸಚಿವ, ದಲಿತ ನಾಯಕ ಬಿ.ಸೋಮಶೇಖರ್ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮನರೇಗಾ ವಿಚಾರದಲ್ಲಿ ಚರ್ಚೆಗೆ ಆಹ್ವಾನಿಸಿದ ಎಚ್‌ಡಿಕೆಗೆ ಶಿವಕುಮಾರ್ ತಿರುಗೇಟು

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕರ ವಿಚಾರ: ಸ್ಪಷ್ಟನೆ ಕೊಟ್ಟ ಸಿದ್ದರಾಮಯ್ಯ

ಬಾಂಗ್ಲಾದೇಶ: ಶರಿಯತ್‌ಪುರ ಬಾಂಬ್ ಸ್ಫೋಟದಲ್ಲಿ ಸಾವಿನ ಸಂಖ್ಯೆ 2ಕ್ಕೆ ಏರಿಕೆ

ಜಮೀನಿನಲ್ಲಿ ಸಿಕ್ಕ ನಿಧಿ ಸರ್ಕಾರಕ್ಕೆ ನೀಡಿ ಪ್ರಾಮಾಣಿಕತೆ ಮೆರೆದು ಬೀದಿಗೆ ಬಿದ್ದ ಕುಟುಂಬ: ಯಾಕೆ ಹೀಗಾಯ್ತು

ಮುಟ್ಟಿನ ಕಾಲದ ನೋವು ತಾಳಲಾರದೆ ನೇಣಿಗೆ ಶರಣಾದ ಯುವತಿ

ಮುಂದಿನ ಸುದ್ದಿ
Show comments