ಇಂದು ಜೆಇಇ ಅಡ್ವಾನ್ಸ್ ಪರೀಕ್ಷೆ

Webdunia
ಸೋಮವಾರ, 13 ಸೆಪ್ಟಂಬರ್ 2021 (17:08 IST)
ಇಂಜಿನಿಯರಿAಗ್ ಪ್ರವೇಶಾತಿಗಾಗಿ ನಡೆಸಲಾಗುವ ಜಂಟಿ ಪ್ರವೇಶ ಪರೀಕ್ಷೆಗೆ ಇಂದಿನಿAದ ರಿಜಿಸ್ಟ್ರೇಶನ್ ಪ್ರಾರಂಭವಾಗಿದೆ. ಜೆಇಇ ಅಡ್ವಾನ್ಸ್ ಪರೀಕ್ಷೆಗೆ ನೋಂದಣಿ ಯಾವ ಸಮಯದಲ್ಲಿ ಆರಂಭವಾಗುತ್ತೆ ಎಂಬುದು ಇನ್ನೂ ಘೋಷಣೆಯಾಗಿಲ್ಲ. ಜೆಇಇ ಮೇನ್ ಸ್ಕ್ರೀನಿಂಗ್ ಟೆಸ್ಟ್ನ ಫಲಿತಾಂಶ ಹೊರಬಿದ್ದ ಬಳಿಕ ಜೆಇಇ ಅಡ್ವಾನ್ಸ್ಗೆ ರಿಜಿಸ್ಟ್ರೇಶನ್ ಶುರುವಾಗುತ್ತದೆ ಎಂದು ಹೇಳಲಾಗಿದೆ. ಜೆಇಇ ಅಡ್ವಾನ್ಸ್ಗೆ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ ೧೯ ಕೊನೆಯ ದಿನಾಂಕವಾಗಿದೆ. ಅರ್ಜಿ ಶುಲ್ಕ ಪಾವತಿಸಲು ಸೆ.೨೦ ಕಡೆಯ ದಿನವಾಗಿದೆ.
ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರವು ಇನ್ನೂ ಸಹ ಜೆಇಇ ಮೇನ್-೨೦೨೧ ೪ನೇ ಸೆಶನ್‌ನ ಫಲಿತಾಂಶವನ್ನು ಪ್ರಕಟ ಮಾಡಿಲ್ಲ. ಆದಾಗ್ಯೂ ವಿದೇಶಿ ಪ್ರಜೆಗಳಿಗೆ ಜೆಇಇ ಅಡ್ವಾನ್ಸ್೨೦೨೧ ಆನ್‌ಲೈನ್ ರಿಜಿಸ್ಟ್ರೇಶನ್ ಪ್ರಾರಂಭಿಸಿದೆ. ೧೨ನೇ ತರಗತಿ ಓದುತ್ತಿರುವ ಅಥವಾ ರುವ ವಿದೇಶಿ ಅಭ್ಯರ್ಥಿಗಳು ಭಾರತದಲ್ಲಿ ಜೆಇಇ ಅಡ್ವಾನ್ಸ್ಗೆ ಅರ್ಜಿ ಸಲ್ಲಿಸಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನೂಲ್ ಭೀಕರ ಬಸ್ ಬೆಂಕಿ ಅವಘಡ, ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಸಲಹೆ ಹೀಗಿದೆ

ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ: ಅಂಗೈಯಲ್ಲಿ ಡೆತ್‌ನೋಟ್ ಬರೆದಿಟ್ಟು ವೈದ್ಯೆ ಸೂಸೈಡ್

ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕ್ತೀಯಾ, ನಾನು ಹಾಗಲ್ಲ: ಪ್ರದೀಪ್ ಈಶ್ವರ್

ರಾಷ್ಟ್ರ ರಾಜಧಾನಿಯಲ್ಲಿ ಗಾಳಿ ಗುಣಮಟ್ಟ ಕಳಪೆ: ದೆಹಲಿಯಲ್ಲಿ ಈ ವ್ಯಾಪಾರದಲ್ಲಿ ಭಾರೀ ಏರಿಕೆ

ಮೋಹನ್ ಲಾಲ್ ಬಳಿಯಿದ್ದ ಆನೆ ದಂತ ಪ್ರಕರಣ: ನಟನಿಗೆ ಕೋರ್ಟ್‌ನಲ್ಲಿ ಭಾರೀ ಹಿನ್ನಡೆ

ಮುಂದಿನ ಸುದ್ದಿ
Show comments